ಅರ್ಥ : ಬಹಳ ಜಾಸ್ತಿ ಅಥವಾ ಲೆಕ್ಕವಿಲ್ಲದಷ್ಟಿರುವುದು
ಉದಾಹರಣೆ :
ಅವನ ಬಳಿ ವಿಪರೀತವಾದ ಹಣವಿದೆಅವನು ಹೆಂಡವನ್ನು ಮಿತಿಮೀರಿ ಕುಡಿದಿದ್ದಾನೆ.
ಸಮಾನಾರ್ಥಕ : ಎಲ್ಲೆಯಿಲ್ಲದ, ಎಲ್ಲೆಯಿಲ್ಲದಂತ, ಎಲ್ಲೆಯಿಲ್ಲದಂತಹ, ಮಿತಿಮೀರಿದ, ಮಿತಿಮೀರಿದಂತ, ವಿಪರೀತವಾದ, ವಿಪರೀತವಾದಂತ, ವಿಪರೀತವಾದಂತಹ
ಇತರ ಭಾಷೆಗಳಿಗೆ ಅನುವಾದ :
प्रेम के भावों से भरा हुआ।
इस आशिक़ाना मौसम में उनकी ज़ुदाई सही नहीं जाती है।