ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೋಸಗಾರ ಪದದ ಅರ್ಥ ಮತ್ತು ಉದಾಹರಣೆಗಳು.

ಮೋಸಗಾರ   ನಾಮಪದ

ಅರ್ಥ : ಮೋಸ ಮಾಡುವ ವ್ಯಕ್ತಿ

ಉದಾಹರಣೆ : ಈ ಅಧುನಿಕ ಯುಗದಲ್ಲೂ ಮೋಸಗಾರರ ಸಂಖ್ಯೆ ಏನು ಕಡೆಮೆ ಇಲ್ಲ.

ಸಮಾನಾರ್ಥಕ : ಕಪಟಿ, ಠಕ್ಕರು, ದಗಲ್ಬಾಜಿ, ದಗಾಕೋರ, ನಯವಂಚಕ, ವಂಚಕ, ವಂಚನೆಗಾರ, ಸಂಚುಗಾರ


ಇತರ ಭಾಷೆಗಳಿಗೆ ಅನುವಾದ :

Someone who leads you to believe something that is not true.

beguiler, cheat, cheater, deceiver, slicker, trickster

ಮೋಸಗಾರ   ಗುಣವಾಚಕ

ಅರ್ಥ : ಸುಳ್ಳು ಸಾಕ್ಷ್ಯಗಳನ್ನು ಕೊಡುವವ

ಉದಾಹರಣೆ : ಅನ್ಯರನ್ನು ವಂಚಿಸುತ್ತಿದ್ದ ಸುಳ್ಳುಗಾರ ವ್ಯಕ್ತಿಯನ್ನು ಬಂದಿಸಲಾಗಿದೆ.

ಸಮಾನಾರ್ಥಕ : ಕೃತ್ರಿಮ, ಕೃತ್ರಿಮವಾದ, ಕೃತ್ರಿಮವಾದಂತ, ಕೃತ್ರಿಮವಾದಂತಹ, ತೋರಿಕೆಯ, ತೋರಿಕೆಯಂತ, ತೋರಿಕೆಯಂತಹ, ಮೋಸಗಾರನಾದ, ಮೋಸಗಾರನಾದಂತ, ಮೋಸಗಾರನಾದಂತಹ, ಸುಳ್ಳುಗಾರ, ಸುಳ್ಳುಗಾರನಾದ, ಸುಳ್ಳುಗಾರನಾದಂತ, ಸುಳ್ಳುಗಾರನಾದಂತಹ


ಇತರ ಭಾಷೆಗಳಿಗೆ ಅನುವಾದ :

झूठी गवाही देने वाला।

कूटकार व्यक्ति झूठ के सहारे जीते हैं।
कूटकार, कूटसाक्षी

ಅರ್ಥ : ಕಪಟ ಮೋಸ ವಂಚನೆ ಮಾಡುವ ಗುಣ

ಉದಾಹರಣೆ : ಮೋಹನನು ಒಬ್ಬ ಮೋಸಗಾರ ಆದ್ದರಿಂದ ಆತನೊಂದಿಗೆ ತುಂಬಾ ಎಚ್ಚರಿಕೆಯಿಂದ ವ್ಯವಹರಿಸಬೇಕು.

ಸಮಾನಾರ್ಥಕ : ಕಪಟದ, ವಂಚನೆಯ

ಅರ್ಥ : ಯಾರೋ ಒಬ್ಬರಿಗೆ ಏನನ್ನೋ ನೀಡುತ್ತೇನೆಂದು ಆಶ್ವಾಸನೆ ನೀಡಿ ಕೊನೆಗೆ ಏನನ್ನೂ ನೀಡದವ

ಉದಾಹರಣೆ : ರಮೇಶ್ ಮೋಸಗಾರ, ಅವನಿಂದ ಯಾವುದನ್ನೇ ಪಡೆಯುವ ಆಸೆ ಇದ್ದರೆ ಬಿಟ್ಟುಬಿಡಿ.

ಸಮಾನಾರ್ಥಕ : ಮೋಸಗಾರನಾದ, ಮೋಸಗಾರನಾದಂತ, ಮೋಸಗಾರನಾದಂತಹ


ಇತರ ಭಾಷೆಗಳಿಗೆ ಅನುವಾದ :

किसी को कुछ देने का आश्वासन देकर भी न देने वाला।

रमेश रागारु है, आप उससे कुछ पाने की आशा छोड़ दिजिए।
रागारु

चौपाल