ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೋಸಗಾರನಾದ ಪದದ ಅರ್ಥ ಮತ್ತು ಉದಾಹರಣೆಗಳು.

ಮೋಸಗಾರನಾದ   ಗುಣವಾಚಕ

ಅರ್ಥ : ಸುಳ್ಳು ಸಾಕ್ಷ್ಯಗಳನ್ನು ಕೊಡುವವ

ಉದಾಹರಣೆ : ಅನ್ಯರನ್ನು ವಂಚಿಸುತ್ತಿದ್ದ ಸುಳ್ಳುಗಾರ ವ್ಯಕ್ತಿಯನ್ನು ಬಂದಿಸಲಾಗಿದೆ.

ಸಮಾನಾರ್ಥಕ : ಕೃತ್ರಿಮ, ಕೃತ್ರಿಮವಾದ, ಕೃತ್ರಿಮವಾದಂತ, ಕೃತ್ರಿಮವಾದಂತಹ, ತೋರಿಕೆಯ, ತೋರಿಕೆಯಂತ, ತೋರಿಕೆಯಂತಹ, ಮೋಸಗಾರ, ಮೋಸಗಾರನಾದಂತ, ಮೋಸಗಾರನಾದಂತಹ, ಸುಳ್ಳುಗಾರ, ಸುಳ್ಳುಗಾರನಾದ, ಸುಳ್ಳುಗಾರನಾದಂತ, ಸುಳ್ಳುಗಾರನಾದಂತಹ


ಇತರ ಭಾಷೆಗಳಿಗೆ ಅನುವಾದ :

झूठी गवाही देने वाला।

कूटकार व्यक्ति झूठ के सहारे जीते हैं।
कूटकार, कूटसाक्षी

ಅರ್ಥ : ಯಾರೋ ಒಬ್ಬರಿಗೆ ಏನನ್ನೋ ನೀಡುತ್ತೇನೆಂದು ಆಶ್ವಾಸನೆ ನೀಡಿ ಕೊನೆಗೆ ಏನನ್ನೂ ನೀಡದವ

ಉದಾಹರಣೆ : ರಮೇಶ್ ಮೋಸಗಾರ, ಅವನಿಂದ ಯಾವುದನ್ನೇ ಪಡೆಯುವ ಆಸೆ ಇದ್ದರೆ ಬಿಟ್ಟುಬಿಡಿ.

ಸಮಾನಾರ್ಥಕ : ಮೋಸಗಾರ, ಮೋಸಗಾರನಾದಂತ, ಮೋಸಗಾರನಾದಂತಹ


ಇತರ ಭಾಷೆಗಳಿಗೆ ಅನುವಾದ :

किसी को कुछ देने का आश्वासन देकर भी न देने वाला।

रमेश रागारु है, आप उससे कुछ पाने की आशा छोड़ दिजिए।
रागारु

ಅರ್ಥ : ಮಾಟಗಾರವನ್ನು ಮಾಡುವವ ಅಥವಾ ತಿಳಿದಿರುವವ

ಉದಾಹರಣೆ : ಲಕ್ಷ್ಮಣನು ಮಾಯಾವಿ ನವಿಲನ್ನು ಸಾಯಿಸಿದನು.

ಸಮಾನಾರ್ಥಕ : ಮಂತ್ರಗಾರನಾದ, ಮಂತ್ರಗಾರಿಕೆಯ, ಮಾಟಗಾರದ, ಮಾಟಗಾರಿಕೆ, ಮಾಯಾವಿ, ಮೋಸಗಾರಿಕೆಯ


ಇತರ ಭಾಷೆಗಳಿಗೆ ಅನುವಾದ :

जो इन्द्रजाल करता या जानता हो।

लक्ष्मण ने मायावी मेघनाद को मारा था।
इंद्रजालिक, इंद्रजाली, इन्द्रजालिक, इन्द्रजाली, ऐंद्रजालिक, मायावी

चौपाल