ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ರಚಿಸು ಪದದ ಅರ್ಥ ಮತ್ತು ಉದಾಹರಣೆಗಳು.

ರಚಿಸು   ಕ್ರಿಯಾಪದ

ಅರ್ಥ : ನಿರ್ಮಾಣಮಾಡುವ ಕ್ರಿಯೆ

ಉದಾಹರಣೆ : ದೇವರು ನಮ್ಮನ್ನು ಸೃಷ್ಟಿಸುತ್ತಾನೆ

ಸಮಾನಾರ್ಥಕ : ಉತ್ಪತ್ತಿಮಾಡು, ನಿರ್ಮಿಸು, ಸೃಷ್ಟಿಸು, ಹುಟ್ಟಿಸು


ಇತರ ಭಾಷೆಗಳಿಗೆ ಅನುವಾದ :

रच या बनाकर तैयार करना।

मैंने आज एक नई कविता की सृष्टि की।
रचना करना, सिरजना, सृजन करना, सृष्टि करना

Bring into existence.

The company was created 25 years ago.
He created a new movement in painting.
create

ಅರ್ಥ : ಸಾಹಿತ್ಯಕ್ಕೆ ಸಂಬಂಧಿಸಿದ ಹಾಗೆ ಕೃತಿಯನ್ನು ರಚಿಸುವ ಪ್ರಕ್ರಿಯೆ

ಉದಾಹರಣೆ : ಅವನು ಒಂದು ಹೊಸ ಕವಿತೆಯನ್ನು ರಚಿಸುತ್ತಿದ್ದಾನೆ.

ಸಮಾನಾರ್ಥಕ : ಬರೆ


ಇತರ ಭಾಷೆಗಳಿಗೆ ಅನುವಾದ :

किसी साहित्यिक कृति का निर्माण करना।

वह एक नई कविता लिख रहा है।
रचना, लिखना

Produce a literary work.

She composed a poem.
He wrote four novels.
compose, indite, pen, write

ಅರ್ಥ : ಯಾವುದೇ ಕೆಲಸವನ್ನು ಆರಂಭಿಸಿ ಮುಗಿಸುವವರೆಗಿನ ಕ್ರಿಯೆ

ಉದಾಹರಣೆ : ನನ್ನ ಕೆಲಸವನ್ನು ಮಾಡಿದೆ. ಕಲಾವಿದನು ಚಿತ್ರ ರಚಿಸಿದನು. ಕುಂಬಾರನು ಮಡಿಕೆ ಮಾಡಿದನು. ಚಲನಚಿತ್ರ ನಿರ್ದೇಶಕ ಚಿತ್ರವನ್ನು ತಯಾರಿಸಿದನು.

ಸಮಾನಾರ್ಥಕ : ಕೆಲಸವನ್ನು ನಿರ್ವಹಿಸು, ತಯಾರಿಸು, ಮಾಡಿದ ಕೆಲಸ, ಮಾಡು


ಇತರ ಭಾಷೆಗಳಿಗೆ ಅನುವಾದ :

किसी क्रिया को आरंभ से समाप्ति की ओर ले जाना।

यह काम निपटा लो, फिर दूसरा काम करना।
करना, निपटाना, संपादित करना, सम्पादित करना

Get (something) done.

I did my job.
do, perform

ಅರ್ಥ : ಷಡ್ ಯಂತ್ರ ಮುಂತಾದವುಗಳ ರೂಪು-ರೇಖೆಯನ್ನು ತಯಾರು ಮಾಡುವ ಪ್ರಕ್ರಿಯೆ

ಉದಾಹರಣೆ : ದುರ್ಯೋದನನು ಪಾಂಡವರ ವಿರುದ್ಧವಾಗಿ ಒಳಸಂಚು ರೂಪಿಸಿದ.

ಸಮಾನಾರ್ಥಕ : ರೂಪಿಸು


ಇತರ ಭಾಷೆಗಳಿಗೆ ಅನುವಾದ :

षड्यंत्र आदि की रूपरेखा तैयार करना।

दुर्योधन ने पांडवों के खिलाफ साजिश रची।
षडयंत्र रचना, षडयन्त्र रचना, षड्यंत्र रचना, षड्यन्त्र रचना, साज़िश रचना, साजिश रचना

Plan secretly, usually something illegal.

They plotted the overthrow of the government.
plot

चौपाल