ಅರ್ಥ : ವಿಧವೆ ಅಥವಾ ವೈಧವ್ಯವಾಗುವ ಸ್ಥಿತಿ ಅಥವಾ ಭಾವನೆ
ಉದಾಹರಣೆ :
ಹಿಂದಿನ ಕಾಲದಲ್ಲಿ ವಿಧವೆಯರು ಶುಭ ಕಾರ್ಯಕ್ಕೆ ಬರುವಂತಿರಲಿಲ್ಲ.
ಸಮಾನಾರ್ಥಕ : ಗಂಡ ಸತ್ತವಳು, ವಿತಂತು, ವೈಧವ್ಯ
ಇತರ ಭಾಷೆಗಳಿಗೆ ಅನುವಾದ :
The time of a woman's life when she is a widow.
widowhoodಅರ್ಥ : ಯಾರೋ ಒಬ್ಬರ ಹೆಂಗಸಿನ ಗಂಡ ಸತ್ತಿದ್ದಾನೆ
ಉದಾಹರಣೆ :
ಗೀತಾಳು ತನ್ನ ಗಂಡನನ್ನು ಕಳೆದುಕೊಂಡು ವಿಧವೆಯಾದಳು.
ಸಮಾನಾರ್ಥಕ : ಅಕ್ಷತ ವಿಧವೆ, ಅಧವೆ, ಅಪತಿ, ಅಪತಿಕ, ಅಭಾಗಿನಿ, ಅಮಂಗಲೆ, ಅವೀರೆ, ಗಂಡ ಸತ್ತವಳು, ಗಂಡನಿಲ್ಲದವಳು, ಜಾಲಿಕೆ, ವಿಕೇಶಿ, ವಿಧವಾ, ವಿಧುರೆ, ವೆಧವೆ, ಸಕೇಸಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರ ಪತಿ ಸತ್ತುಹೋಗಿದ್ದಾರೋ
ಉದಾಹರಣೆ :
ಬನಾರಾಸಿನಲ್ಲಿರುವ ವಿಧವೆಯರ ಆಶ್ರಮದಲ್ಲಿ ಇರುವಂತಹ ವಿಧವೆಯರ ಸಂಖ್ಯೆ ಹೆಚ್ಚಾಗುತ್ತಾಯಿದೆ.
ಸಮಾನಾರ್ಥಕ : ಗಂಡ ಸತ್ತವಳು, ಗಂಡಯಿಲ್ಲದವಳು
ಇತರ ಭಾಷೆಗಳಿಗೆ ಅನುವಾದ :
Single because of death of the spouse.
widowed