ಅರ್ಥ : ಒಂದು ಸಾಮಾಜಿಕವಾದ ಸಮಾರಂಭದಲ್ಲಿ ನವ ವಧು-ವರರಿಗೆ ವಿವಾಹವಾಗುತ್ತದೆ
ಉದಾಹರಣೆ :
ನಾನು ಒಂದು ವಿವಾಹ ಸಮಾರಂಭಕ್ಕೆ ಹೋಗಬೇಕು.
ಸಮಾನಾರ್ಥಕ : ಮದುವೆ, ಮದುವೆ ಸಮಾರಂಭ, ಮದುವೆ-ಸಮಾರಂಭ, ಲಗ್ನ, ವಿವಾಹ, ವಿವಾಹ ಸಮಾರಂಭ
ಇತರ ಭಾಷೆಗಳಿಗೆ ಅನುವಾದ :
वह सामाजिक समारोह जिसमें किसी का विवाह सम्पन्न होता है।
मुझे एक विवाह समारोह में जाना है।The social event at which the ceremony of marriage is performed.
hymeneals, nuptials, wedding, wedding ceremony