ಅರ್ಥ : ಯಾವುದೇ ಹೊಸ ವಿಷಯ, ಸತ್ಯ ಮುಂತಾದವುಗಳನ್ನು ಪತ್ತೆ ಮಾಡುವ ಪ್ರಕ್ರಿಯೆ
ಉದಾಹರಣೆ :
ವಿಜ್ಞಾನಿಗಳು ಹೊಸ ರೋಗಗಳ ಗುಣ ಲಕ್ಷಣಗಳನ್ನು ಕಂಡುಹಿಡಿಯಲು ಸಂಶೋಧನೆ ಮಾಡುತ್ತಿದ್ದಾರೆ.
ಸಮಾನಾರ್ಥಕ : ಶೋಧನೆ ಮಾಡು
ಇತರ ಭಾಷೆಗಳಿಗೆ ಅನುವಾದ :
कोई नई बात, तथ्य आदि का पता लगाना।
वैज्ञानिक नए रोग के कारणों पर शोध कर रहे हैं।ಅರ್ಥ : ಯಾವುದೇ ಮಾತು ಅಥವಾ ವಿಷಯದ ಗೂಡಾರ್ಥ ಅಥವಾ ರಹಸ್ಯವನ್ನು ತಿಳಿಯುವ ಪ್ರಕ್ರಿಯೆ
ಉದಾಹರಣೆ :
ವಿಜ್ಞಾನಿಗಳು ಈ ಹೊಸ ರೋಗದ ಗುಣಲಕ್ಷಣಗಳ ಬಗೆಗೆ ಪತ್ತೆ ಹಚ್ಚುತ್ತಿದ್ದಾರೆ.
ಸಮಾನಾರ್ಥಕ : ಪತ್ತಮಾಡು, ಪತ್ತೆಹಚ್ಚು, ಶೋಧನೆ ಮಾಡು
ಇತರ ಭಾಷೆಗಳಿಗೆ ಅನುವಾದ :
किसी बात या विषय के गूढ़ तत्त्व या रहस्य की जानकारी प्राप्त करना।
चिकित्सक इस नए रोग के कारणों का पता लगा रहे हैं।