ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ವಸ್ತು, ಸಾಮಗ್ರಿ, ಸಾಮಾನುಗಳನ್ನು ಇಡುವ ಕೊಠಡಿ
ಉದಾಹರಣೆ : ಭಂಡಾರದಲ್ಲಿ ಇಲಿಗಳು ಹೇರಳವಾಗಿದೆ.
ಸಮಾನಾರ್ಥಕ : ಕೋಠಿ, ಕೋಶ, ಖಜಾನೆ, ಗೋಡೋನು, ಗೋಡೌನ, ಧಾನ್ಯವಿಡುವ ಕೋಣೆ, ಬೊಕ್ಕಸ, ಭಂಡಾರ, ಭಂಡಾರದ ಗುಹೆ, ಭಂಡಾರದ ಮನೆ, ವಖಾರ
ಇತರ ಭಾಷೆಗಳಿಗೆ ಅನುವಾದ :हिन्दी English
चीज़ें, सामान आदि रखने का कमरा।
A room in which things are stored.
ಸ್ಥಾಪನೆ