ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಮರ್ಪಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಸಮರ್ಪಿಸು   ನಾಮಪದ

ಅರ್ಥ : ಯಾರಿಗಾದರೂ ಏನಾದರೂ ಆಧರಪೂರ್ವಕವಾಗಿ ಕೊಡುವ ಅಥವಾ ದಾನ ಮಾಡುವ ಕ್ರಿಯೆ

ಉದಾಹರಣೆ : ಸಮರ್ಪಣೆಯಲ್ಲಿ ಶ್ರದ್ಧೆಯು ಅವಶ್ಯಕವಾಗಿರುತ್ತದೆ.

ಸಮಾನಾರ್ಥಕ : ಒಪ್ಪಿಸು, ಕಾಣಿಕೆ, ಕೊಡು, ದಾನ


ಇತರ ಭಾಷೆಗಳಿಗೆ ಅನುವಾದ :

किसी को कुछ आदरपूर्वक देने या भेंट करने की क्रिया।

समर्पण के लिए श्रद्धा आवश्यक है।
समर्पण

ಸಮರ್ಪಿಸು   ಕ್ರಿಯಾಪದ

ಅರ್ಥ : ಯಾರಿಂದಲಾದರೂ ಶ್ರದ್ಧಾಪೂರ್ವಕವಾಗಿ ದೇವತೆ, ಸಮಾಧಿ ಮೊದಲಾದವುಗಳ ಮೇಲೆ ಇಡುವಂತಹ

ಉದಾಹರಣೆ : ಗಾಂಧೀಜಿಯ ಸಮಾಧಿಯ ಮೇಲೆ ಪ್ರತಿ ದಿನ ಹೂಗಳನ್ನು ಅರ್ಪಿಸಲಾಗುತ್ತದೆ.

ಸಮಾನಾರ್ಥಕ : ಅರ್ಪಿಸು

ಅರ್ಥ : ಯಾವುದೇ ವಿಶಿಷ್ಟ ಕೆಲಸಗಳಿಗೆ ಪೂರ್ಣ ರೀತಿಯಲ್ಲಿ ತನ್ನನ್ನು ತೊಡಗಿಸುವ ಪ್ರಕ್ರಿಯೆ

ಉದಾಹರಣೆ : ಅವನು ತನ್ನ ಇಡೀ ಜೀವನವನ್ನು ಸಮಾಜ ಸೇವೆಗೆಂದು ಮುಡುಪಾಗಿ ಇಟ್ಟ.

ಸಮಾನಾರ್ಥಕ : ಅರ್ಪಿಸು, ಮುಡುಪಾಗಿಡು


ಇತರ ಭಾಷೆಗಳಿಗೆ ಅನುವಾದ :

किसी विशिष्ट कार्य, व्यक्ति या कारण आदि के लिए धन, समय आदि पूरी तरह से देना।

उसने अपना सारा जीवन समाज सेवा के लिए समर्पित कर दिया है।
देना, समर्पित करना

Give entirely to a specific person, activity, or cause.

She committed herself to the work of God.
Give one's talents to a good cause.
Consecrate your life to the church.
commit, consecrate, dedicate, devote, give

चौपाल