ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಾಲ ಪದದ ಅರ್ಥ ಮತ್ತು ಉದಾಹರಣೆಗಳು.

ಸಾಲ   ನಾಮಪದ

ಅರ್ಥ : ಯಾವುದೇ ವಸ್ತುವಿನ ಬೆಲ್ಯವನ್ನು ವಸ್ತುವಿನ ಮಾಲೀಕನಿಗೆ ಆನಂತರದಲ್ಲಿ ಕೊಡುವುದು

ಉದಾಹರಣೆ : ಶೆಟ್ಟರ ಬಟ್ಟೆ ಅಂಗಡಿಯಲ್ಲಿ ನನ್ನ ಮೇಲೀಗ ಎರಡು ಸಾವಿರ ರೂಪಾಯಿಯ ಸಾಲವಿದೆ.

ಸಮಾನಾರ್ಥಕ : ಉದ್ದರಿ, ಋಣ, ಕಡ


ಇತರ ಭಾಷೆಗಳಿಗೆ ಅನುವಾದ :

किसी वस्तु आदि की वह कीमत जो वस्तु के मालिक को बाद में चुकाई जाए।

अभी कपड़ेवाले सेठ का मुझपर दो हजार रुपए उधार है।
उधार, उधारी, कर्ज, कर्जा, देना

Money or goods or services owed by one person to another.

debt

ಅರ್ಥ : ಪಡೆದ ಯಾವುದನ್ನಾದರೂ ಹಿಂತಿರುಗಿಸಬೇಕಾದ ಅಥವಾ ತೀರಿಸಬೇಕಾದ ಹೊಣೆಗೆ ಒಳಪಟ್ಟಿರುವುದು

ಉದಾಹರಣೆ : ಅವರು ಮನೆ ಕಟ್ಟಲು ಬ್ಯಾಂಕಿನಿಂದ ಸಾಲ ಪಡೆದರು.

ಸಮಾನಾರ್ಥಕ : ಋಣ, ಕಡ, ದೇಣಿ


ಇತರ ಭಾಷೆಗಳಿಗೆ ಅನುವಾದ :

कहीं से या किसी से ब्याज सहित या बिना ब्याज के वापस करने की बोली पर लिया हुआ धन आदि।

उसने घर बनाने के लिए बैंक से ऋण लिया।
उधार, ऋण, कर्ज, कर्जा, प्रामीत्य, लोन

Money or goods or services owed by one person to another.

debt

ಅರ್ಥ : ಯಾವುದೋ ವಸ್ತುವಿನ ಬೆಲೆಯನ್ನು ಅದರ ಮಾಲಿಕರಿಗೆ ನಿಧಾವಾಗಿ ಹಿಂದಿರುಗಿಸುವುದು

ಉದಾಹರಣೆ : ಇಲ್ಲಿ ಸಾಲ ನೀಡುವುದಿಲ್ಲ.

ಸಮಾನಾರ್ಥಕ : ಋಣ


ಇತರ ಭಾಷೆಗಳಿಗೆ ಅನುವಾದ :

किसी वस्तु की कीमत मालिक को बाद में चुकाने की क्रिया।

यहाँ उधारी नहीं चलेगी।
उधारी

ಅರ್ಥ : ಯಾರೋ ಒಬ್ಬರಿಂದ ಪಡೆದ ವಸ್ತು, ದುಡ್ಡು ಮುಂತಾದವುಗಳನ್ನು ಸಮಯಕ್ಕೆ ಸರಿಯಾಗಿ ಅವರಿಗೆ ಹಿಂದುರುಗಿಸಿ ನೀಡುವುದು

ಉದಾಹರಣೆ : ರಾಮನು ಪುಸ್ತಕವನ್ನು ಖರೀದಿಸಲು ನನ್ನಿಂದ ನೂರು ರೂಗಳನ್ನು ಸಾಲವಾಗಿ ಪಡೆದ.

ಸಮಾನಾರ್ಥಕ : ಋಣ, ಎರವಲು, ಕಡ


ಇತರ ಭಾಷೆಗಳಿಗೆ ಅನುವಾದ :

किसी से ली गई वह वस्तु, पैसा आदि जो दिए गए समय पर उसको लौटाई जाए।

राम ने पुस्तक खरीदने के लिए मुझसे सौ रुपए उधार लिया।
उसका मुझपर सौ रुपये देना है।
उधार, उधारी, कर्ज, कर्जा, देन, देना

Money or goods or services owed by one person to another.

debt

ಸಾಲ   ಗುಣವಾಚಕ

ಅರ್ಥ : ಯಾವುದೇ ಕೆಲಸ ಮಾಡಿಸಿಕೊಂಡ ನಂತರ ಅಥವಾ ವಸ್ತು ಖರೀದಿಸಿದ ನಂತರ ಅದಕ್ಕೆ ಹಣ ನೀಡುವುದು

ಉದಾಹರಣೆ : ಅವನು ಅಂಗಡಿಯಲ್ಲಿ ಸಾವಿರ ರೂಪಾಯಿಗಳಷ್ಟು ಸಾಲ ಮಾಡಿ ಸಾಮಾನು ಖರೀದಿಸಿದ.

ಸಮಾನಾರ್ಥಕ : ಋಣ, ಕಡ


ಇತರ ಭಾಷೆಗಳಿಗೆ ಅನುವಾದ :

जो किसी काम ,वस्तु आदि के बदले किसी को देना हो।

उसने दुकान से सौ रुपए का उधार सामान लिया।
उधार

ಅರ್ಥ : ಸಾಲದ ರೂಪದಲ್ಲಿ ನೀಡುವಂತಹ ಅಥವಾ ಕೊಡುವಂತಹ

ಉದಾಹರಣೆ : ಬ್ಯಾಂಕಿನಿಂದ ಕೊಟ್ಟ ಸಾಲದ ಹಣವನ್ನು ಅವನು ವ್ಯವಸಾಯಕ್ಕೆ ಉಪಯೋಗಿಸಿಕೊಂಡನು.

ಸಮಾನಾರ್ಥಕ : ಋಣ, ಸಾಲದ


ಇತರ ಭಾಷೆಗಳಿಗೆ ಅನುವಾದ :

कर्ज़ के रूप में लिया या दिया हुआ।

बैंक से प्राप्त कर्जाऊ रकम को उसने व्यवसाय में लगाया।
कर्जाऊ

चौपाल