ಅರ್ಥ : ಏನು ಹಾನಿಯಾಗದೆ ರಕ್ಷಿಸಲ್ಪಟ್ಟ ಸ್ಥಿತಿ
ಉದಾಹರಣೆ :
ಕತ್ತಲಾಗುವ ಮುನ್ನ ನಾವು ಒಂದು ಸುರಕ್ಷಿತ ಸ್ಥಳಕ್ಕೆ ತಲುಪಿದೆವು.
ಸಮಾನಾರ್ಥಕ : ಅಪಾಯಕ್ಕೆ ಒಳಗಾಗದ, ಅಪಾಯಹೀನವಾದ, ಅಪಾಲವಿಲ್ಲದ, ಆಪಾಯದಿಂದ ಹೊರಗಿರುವ, ನಿರಪಾರವಾದ, ಸುರಕ್ಷಿತ, ಸುರಕ್ಷಿಸಲ್ಪಟ್ಟ, ಹಾನಿಗೊಳಗಾಗದ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ನಾಲ್ಕು ಕಡೆಗಳಿಂದಲೂ ಸುರಕ್ಷಿತವಾಗಿರುವಂತಹ
ಉದಾಹರಣೆ :
ರಾಜನ ರಕ್ಷಣೆಯಲ್ಲಿರುವ ದುರ್ಗದ ಒಳಗೆ ನುಗ್ಗುವುದು ತುಂಬಾ ಕಠಿಣವಾದ ಕೆಲಸವಾಗಿದೆ.
ಸಮಾನಾರ್ಥಕ : ರಕ್ಷಣೆಯಲ್ಲಿರುವ, ರಕ್ಷಣೆಯಲ್ಲಿರುವಂತ, ರಕ್ಷಣೆಯಲ್ಲಿರುವಂತಹ, ಸುರಕ್ಷಿತವಾದಂತ, ಸುರಕ್ಷಿತವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ಪ್ರಕಾರದ ವಿಪತ್ತಿಯ ಸಂಭಾವನೆಗಳು ಇಲ್ಲದಿರುವಂತಹ
ಉದಾಹರಣೆ :
ಅವನು ಸುರಕ್ಷಿತವಾದ ಜೀವನವನ್ನು ನಡೆಸುತ್ತಿದ್ದಾನೆ.
ಸಮಾನಾರ್ಥಕ : ಭದ್ರ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತ, ಸುರಕ್ಷಿತವಾದಂತ, ಸುರಕ್ಷಿತವಾದಂತಹ
ಇತರ ಭಾಷೆಗಳಿಗೆ ಅನುವಾದ :
Free from danger or the risk of harm.
A safe trip.ಅರ್ಥ : ಅನರ್ಥದ ಶಂಕೆಯು ಇಲ್ಲದಿರುವಂತಹ
ಉದಾಹರಣೆ :
ಸುರಕ್ಷಿತ ಭವಿಷ್ಯದ ಕಲ್ಪನೆಯನ್ನು ಮಾಡುವುದು ತುಂಬಾ ಅವಶ್ಯವಾಗಿದೆ.
ಸಮಾನಾರ್ಥಕ : ಭದ್ರ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತ, ಸುರಕ್ಷಿತವಾದಂತ, ಸುರಕ್ಷಿತವಾದಂತಹ
ಇತರ ಭಾಷೆಗಳಿಗೆ ಅನುವಾದ :
जिसमें अनर्थ की आशंका न हो।
निरापद भविष्य की कल्पना अवश्य की जा सकती है पर ऐसा ही हो यह ज़रूरी तो नहीं है।