ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸ್ವಾಧಿಷ್ಠರಹಿತ ಪದದ ಅರ್ಥ ಮತ್ತು ಉದಾಹರಣೆಗಳು.

ಸ್ವಾಧಿಷ್ಠರಹಿತ   ಗುಣವಾಚಕ

ಅರ್ಥ : ಆಹಾರ ಪದಾರ್ಥ ರುಚಿಯಿಲ್ಲದ ಅಥವಾ ಸ್ವಾಧವಿಲ್ಲದ

ಉದಾಹರಣೆ : ದಿನವೂ ಹಾಸ್ಟೆಲ್ನಲ್ಲಿ ರುಚಿಯಿಲ್ಲದ ಆಹಾರ ತಿಂದು ತಿಂದು ನಾಲಿಗೆಗೆ ನಿಜವಾದ ರುಚಿಯೇ ಮರೆತುಹೋಗಿದೆ.

ಸಮಾನಾರ್ಥಕ : ಅರುಚಿ, ರುಚಿಯಿಲ್ಲದ, ಸವಿಯಿಲ್ಲದ, ಸ್ವಾಧರಹಿತ, ಸ್ವಾಧವಿಲ್ಲದ, ಸ್ವಾಧಿಷ್ಠವಿಲ್ಲದ


ಇತರ ಭಾಷೆಗಳಿಗೆ ಅನುವಾದ :

Lacking taste or flavor or tang.

A bland diet.
Insipid hospital food.
Flavorless supermarket tomatoes.
Vapid beer.
Vapid tea.
bland, flat, flavorless, flavourless, insipid, savorless, savourless, vapid

चौपाल