ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಬ್ಬ ಪದದ ಅರ್ಥ ಮತ್ತು ಉದಾಹರಣೆಗಳು.

ಹಬ್ಬ   ನಾಮಪದ

ಅರ್ಥ : ದೈನಂದಿನ ದಿನಚರಿಯ ಮಧ್ಯೆಯೇ ಧಾರ್ಮಿಕವಾಗಿ ಅಥವಾ ಸಾಂಸ್ಕೃತಿಕವಾಗಿ ಬಹುಜನರು ಪಾಲ್ಗೊಂಡು ಸಂಭ್ರಮಿಸುವ ಅಥವಾ ಆಚರಿಸುವ ಒಂದು ವಿಶೇಷವಾದ ದಿನ

ಉದಾಹರಣೆ : ಸ್ವತಂತ್ಯ ದಿನಾಚರಣೆಯು ನಮ್ಮ ರಾಷ್ಟೀಯ ಹಬ್ಬ.

ಸಮಾನಾರ್ಥಕ : ಉತ್ಸವ, ಜಾತ್ರೆ, ಪರ್ವ


ಇತರ ಭಾಷೆಗಳಿಗೆ ಅನುವಾದ :

धूम-धाम से मनाया जाने वाला कोई बड़ा जातीय, धार्मिक या सामाजिक, मंगल या शुभ दिन।

स्वतंत्रता दिवस हमारा राष्ट्रीय त्योहार है।
कौतुक, त्योहार, त्यौहार, पर्व, फ़ेस्टिवल, फेस्टिवल

A day or period of time set aside for feasting and celebration.

festival

चौपाल