ಅರ್ಥ : ತುಂಬಾ ಉಪಯೋಗವಾದ ಹಳೆಯ ಅಥವಾ ಹರಿದ ಬಟ್ಟೆ
ಉದಾಹರಣೆ :
ಆ ಭಿಕ್ಷುಕನು ಚಿಂದಿ ಬಟ್ಟೆಗಳನ್ನು ಧರಿಸಿದ್ದಾನೆ.
ಸಮಾನಾರ್ಥಕ : ಚಿಂದಿ, ಚಿಂದಿಯಾದ, ಚಿಂದಿಯಾದಂತ, ಚಿಂದಿಯಾದಂತಹ, ಹರಕಲಾದಂತಹ, ಹರಕಲು
ಇತರ ಭಾಷೆಗಳಿಗೆ ಅನುವಾದ :
जो अत्यधिक प्रयोग या पुराना होने के कारण फटा हुआ हो।
भिखारी जीर्ण-शीर्ण कपड़ा पहने हुए था।