ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಾಳು ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಹಾಳು ಮಾಡು   ಕ್ರಿಯಾಪದ

ಅರ್ಥ : ದ್ವಂಸ ಮಾಡು ಅಥವಾ ನಷ್ಟ-ಭ್ರಷ್ಟಗೊಳಿಸು

ಉದಾಹರಣೆ : ರಾಜನ ಸೈನಿಕರು ಹಳ್ಳಿ-ಹಳ್ಳಿಗಳನ್ನೆಲ್ಲಾ ನಾಶ ಮಾಡಿದರು.

ಸಮಾನಾರ್ಥಕ : ಉಧ್ವಸ್ತಮಾಡು, ದ್ವಂಸ ಮಾಡು, ನಷ್ಟ ಮಾಡು, ನಾಶ ಮಾಡು, ನಾಶಗೊಳಿಸು


ಇತರ ಭಾಷೆಗಳಿಗೆ ಅನುವಾದ :

Do away with, cause the destruction or undoing of.

The fire destroyed the house.
destroy, destruct

ಅರ್ಥ : ಯಾವುದೇ ವಸ್ತು ಅಥವಾ ಸಂಗತಿಯನ್ನು ಇರುವ ಸ್ಥಿತಿಗಿಂತ ಇನ್ನಷ್ಟು ಕೆಳಸ್ಥಿತಿಗೆ ಒಯ್ಯುವ ಪ್ರಕ್ರಿಯೆ

ಉದಾಹರಣೆ : ಮಣ್ಣು ತುಂಬಿ ನಾಲೆಯನ್ನು ಇನ್ನಷ್ಟು ಹಾಳುಮಾಡಬೇಡ.

ಸಮಾನಾರ್ಥಕ : ಕೆಡಿಸು, ಹಾಳುಮಾಡು


ಇತರ ಭಾಷೆಗಳಿಗೆ ಅನುವಾದ :

संकीर्ण या पतला बनाना या करना।

मिट्टी भरकर नहर को और अधिक मत सँकराओ।
सँकड़ाना, सँकराना

ಅರ್ಥ : ಪೂರ್ಣವಾಗಿ ನಷ್ಟ ಮಾಡುವುದು ಅಥವಾ ನಾಶ ಮಾಡುವ ಪ್ರಕ್ರಿಯೆ

ಉದಾಹರಣೆ : ವೈರಸ್ ಗಣಕಯಂತ್ರದ ಎಲ್ಲಾ ಪ್ರೋಗ್ರಾಮಿಂಗ್ ನನ್ನು ನಾಶ ಮಾಡಿತು.

ಸಮಾನಾರ್ಥಕ : ನಾಶ ಮಾಡು


ಇತರ ಭಾಷೆಗಳಿಗೆ ಅನುವಾದ :

पूर्ण रूप से नष्ट या समाप्त करना।

वायरस ने कम्प्यूटर के सारे प्रोग्रामों का सफाया कर दिया है।
सफ़ाया करना, सफाया करना

Do away with, cause the destruction or undoing of.

The fire destroyed the house.
destroy, destruct

ಅರ್ಥ : ಬಟ್ಟೆಯನ್ನು ಹೊಲಿಯುವ ಸಮಯದಲ್ಲಿ ಅದನ್ನು ಸರಿಯಾಗಿ ಹೊಲಿಯದೆ ಕೆಡಿಸುವ ಪ್ರಕ್ರಿಯೆ

ಉದಾಹರಣೆ : ದರ್ಜಿ ನನ್ನ ಉಡುಪನ್ನು ಸರಿಯಾಗಿ ಹೊಲಿಯದೆ ಹಾಳು ಮಾಡಿದ.

ಸಮಾನಾರ್ಥಕ : ಕೆಡಿಸು


ಇತರ ಭಾಷೆಗಳಿಗೆ ಅನುವಾದ :

किसी वस्तु को बनाते समय ऐसा दोष उत्पन्न करना कि वह ठीक न बने।

दर्जी ने मेरा ड्रेस बिगाड़ दिया।
खराब करना, ख़राब करना, बिगाड़ना

Alter from the original.

corrupt, spoil

ಅರ್ಥ : ಮನುಷ್ಯ ಇದ್ದ ಹಾಗೆ ರೋಗ ತಗುಲುವ ಪ್ರಕ್ರಿಯೆ

ಉದಾಹರಣೆ : ಮಹಾಮಾರಿ ಏಡ್ಸ್ ಹಳ್ಳಿಯನ್ನೇ ನಾಶ ಮಾಡಿತು.

ಸಮಾನಾರ್ಥಕ : ನಾಶ ಮಾಡು


ಇತರ ಭಾಷೆಗಳಿಗೆ ಅನುವಾದ :

मानव रहित करना।

महामारी ने गाँव को उजाड़ दिया।
उजाड़ना, उजारना, उज्जारना, उदासना, वीरान करना

ಅರ್ಥ : ವಸ್ತುಗಳನ್ನು ಕೆಡಿಸುವ ಕ್ರಿಯೆ

ಉದಾಹರಣೆ : ರಂಜನ ನನ್ನ ಗಡಿಯಾರವನ್ನು ಹಾಳು ಮಾಡಿದ.

ಸಮಾನಾರ್ಥಕ : ಕೆಡಿಸು


ಇತರ ಭಾಷೆಗಳಿಗೆ ಅನುವಾದ :

बुरी दशा में लाना।

रंजन ने मेरी घड़ी बिगाड़ दी।
खराब करना, ख़राब करना, घालना, बिगाड़ना

ಅರ್ಥ : ಯಾವುದೋ ಒಂದು ಕೆಲಸವನ್ನು ಕಠಿಣವಾಗಿ ಮತ್ತು ಅಸಂಭವದ ಹಾಗೆ ಮಾಡುವ ಪ್ರಕ್ರಿಯೆ

ಉದಾಹರಣೆ : ಅವನು ನಮ್ಮ ನಿದ್ದೆಯನ್ನು ಹಾಳು ಮಾಡಿದ್ದಾನೆ.


ಇತರ ಭಾಷೆಗಳಿಗೆ ಅನುವಾದ :

कोई कार्य परम कष्टप्रद और लगभग असंभव कर देना।

उसने हमारा खाना-पीना हराम कर दिया है।
हराम कर देना, हराम कर रखना, हराम करना

ಅರ್ಥ : ವ್ಯಕ್ತಿಯ ಗುಣ ಮೊದಲಾದವುಗಳನ್ನು ನಾಶ ಮಾಡುವುದು

ಉದಾಹರಣೆ : ಅವನ ಗರ್ವವನ್ನು ಕುಗ್ಗಿಸಲಾಯಿತು.

ಸಮಾನಾರ್ಥಕ : ಕುಗ್ಗಿಸು, ನಾಶ ಮಾಡು, ಭಂಗ ಮಾಡು, ಮಣ್ಣು ಪಾಲು ಮಾಡು


ಇತರ ಭಾಷೆಗಳಿಗೆ ಅನುವಾದ :

व्यक्ति के गुण आदि नष्ट करना।

घमंड आदमी को खा जाता है।
खाना, बरबाद करना, बर्बाद करना

ಅರ್ಥ : ಯಾವುದೋ ಒಂದು ನಿಧಾನವಾಗಿ ನಶಿಸಿ ಹೋಗುವ ಅಥವಾ ಕಡಿಮೆಯಾಗುತ್ತಾ ಹೋಗುವ ಕ್ರಿಯೆ

ಉದಾಹರಣೆ : ವೃಕ್ಷಗಳನ್ನು ಕಡಿದು ನಾವು ಪ್ರಾಕೃತಿಕ ಸೌಂದರ್ಯವನ್ನು ನಾಶ ಮಾಡುತ್ತಿದ್ದೇವೆ.

ಸಮಾನಾರ್ಥಕ : ನಾಶ ಮಾಡು, ಹಾನಿ ಮಾಡು


ಇತರ ಭಾಷೆಗಳಿಗೆ ಅನುವಾದ :

धीरे-धीरे घटाना या कम करना।

वृक्षों को काटकर हम प्राकृतिक संपदा का क्षय कर रहे हैं।
अपहरना, क्षय करना, नाश करना

ಅರ್ಥ : ಯಾವುದನ್ನಾದರು ಹಾಳು ಮಾಡುವುದಕ್ಕೆ ಹೇಳುವ ಪ್ರಕ್ರಿಯೆ

ಉದಾಹರಣೆ : ಕ್ರೂರ ರಾಜನು ಸಿಪಾಯಿಗಳಿಂದ ಪಕ್ಕದ ರಾಜ್ಯದ ಸೀಮಾ ಕ್ಷೇತ್ರವನ್ನು ಹಾಳು ಮಾಡಿಸಿದನು.

ಸಮಾನಾರ್ಥಕ : ನೆಲಸಮ ಮಾಡು


ಇತರ ಭಾಷೆಗಳಿಗೆ ಅನುವಾದ :

किसी को उजाड़ने में प्रवृत्त करना।

क्रूर राजा ने सिपाहियों से पड़ोसी राज्य के सीमावर्ती क्षेत्रों को उजड़वा दिया।
उजड़वाना

ಅರ್ಥ : ಬಾಂಬು, ಕ್ಷಿಪಣಿ ಇತ್ಯಾದಿಗಳಿಂದ ನಾಶ ಮಾಡುವ ಪ್ರಕ್ರಿಯೆ

ಉದಾಹರಣೆ : ಭಯೋತ್ಪಾದಕರು ಎರಡು ಸರ್ಕಾರಿ ಕಚೇರಿಯನ್ನು ನಾಶ ಮಾಡಿದರು.

ಸಮಾನಾರ್ಥಕ : ಧ್ವಂಸ ಮಾಡು, ನಾಶ ಮಾಡು

ಅರ್ಥ : ನೀತಿ, ಸಂಸ್ಕಾರ ಮುಂತಾದವುಗಳನ್ನು ಕಲಿಸದೆ ಭ್ರಷ್ಟರಾಗುವಂತೆ ಮಾಡುವ ಕ್ರಿಯೆ

ಉದಾಹರಣೆ : ಅವನು ನನ್ನ ಮಗನನ್ನು ಹಾಳು ಮಾಡಿದ.

ಸಮಾನಾರ್ಥಕ : ಕೆಟ್ಟ ದಾರಿ ತೋರಿಸು, ಕೆಟ್ಟದನ್ನು ಕಲಿಸು, ಕೆಟ್ಟದನ್ನು ಹೇಳಿಕೊಡು, ಕೆಟ್ಟದನ್ನು ಹೇಳು, ಕೆಡಿಸು


ಇತರ ಭಾಷೆಗಳಿಗೆ ಅನುವಾದ :

ಅರ್ಥ : ಯಾವುದೋ ಒಂದು ಪದಾರ್ಥದಿಂದ ಸ್ವಾಭಾವಿಕ ಗುಣ ಅಥವಾ ಸ್ವಭಾವವನ್ನೇ ನಾಶ ಮಾಡುವ ಪ್ರಕ್ರಿಯೆ

ಉದಾಹರಣೆ : ಹೊಟ್ಟೆ ಕಿಚ್ಚಿನ ಕಾರಣದಿಂದ ಅವನು ಅವಳ ಮುಖವನ್ನೇ ಹಾಳು ಮಾಡಿದ.

ಸಮಾನಾರ್ಥಕ : ನಾಶ ಮಾಡು, ಹಾನಿ ಮಾಡು


ಇತರ ಭಾಷೆಗಳಿಗೆ ಅನುವಾದ :

किसी पदार्थ के स्वाभाविक गुण अथवा स्वभाव में विकार उत्पन्न करना।

जलन वश उसने उसका चेहरा ही बिगाड़ दिया।
खराब करना, ख़राब करना, बिगाड़ना

Inflict damage upon.

The snow damaged the roof.
She damaged the car when she hit the tree.
damage

ಅರ್ಥ : ವಸ್ತು, ಸಮಯ ಮೊದಲಾದವುಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸದೆ ಇರುವ ಪ್ರಕ್ರಿಯೆ

ಉದಾಹರಣೆ : ಅವನು ನನ್ನ ಗಡಿಯಾರವನ್ನು ಹಾಳು ಮಾಡಿದನು.

ಸಮಾನಾರ್ಥಕ : ಕೆಡಿಸು, ನಾಶಮಾಡು


ಇತರ ಭಾಷೆಗಳಿಗೆ ಅನುವಾದ :

वस्तु, समय आदि का सही उपयोग न करना।

वह मेरे दो घंटे खा गया।
खराब करना, ख़राब करना, खाना, बरबाद करना, बर्बाद करना

Use inefficiently or inappropriately.

Waste heat.
Waste a joke on an unappreciative audience.
waste

ಅರ್ಥ : ಹೆಂಗಸಿನ ಮಾನ ಭಂಗ ಮಾಡುವ ಪ್ರಕ್ರಿಯೆ

ಉದಾಹರಣೆ : ಸೇಡಿನ ಕಿಚ್ಚಿನಿಂದ ಅವನು ತನ್ನ ಎದುರಾಳಿಯ ಮಗಳನ್ನು ಕೆಡಿಸಿಬಿಟ್ಟ.

ಸಮಾನಾರ್ಥಕ : ಕೆಡಿಸು, ಮಾನಭಂಗ ಮಾಡು


ಇತರ ಭಾಷೆಗಳಿಗೆ ಅನುವಾದ :

स्त्री का सतीत्व हरण करना।

बदले की भावना वश उसने दुश्मन की बेटी को बिगाड़ा।
खराब करना, ख़राब करना, बिगाड़ना

ಹಾಳು ಮಾಡು   ನಾಮಪದ

ಅರ್ಥ : ಯಾವುದಾದರು ವಸ್ತ್ತು ಮೊದಲಾದವುಗಳನ್ನು ನಾಶ ಮಾಡುವ ಕ್ರಿಯೆ

ಉದಾಹರಣೆ : ಪರಮೇಶ್ವರನ್ನು ಶತ್ರುಗಳನ್ನು ನಾಶ ಮಾಡಲು ಜನ್ಮವೆತ್ತುತ್ತಾನೆ.

ಸಮಾನಾರ್ಥಕ : ನಾಶ, ನಾಶ ಮಾಡುವಿಕೆ, ನಾಶ ಮಾಡುವುದು, ನಾಶ-ಮಾಡುವಿಕೆ, ನಾಶ-ಮಾಡುವುದು, ನೆಲಸಮ ಮಾಡಿಸು, ನೆಲಸಮ ಮಾಡು, ನೆಲಸಮ ಮಾಡುವಿಕೆ, ನೆಲಸಮ-ಮಾಡಿಸು, ನೆಲಸಮ-ಮಾಡು, ನೆಲಸಮ-ಮಾಡುವಿಕೆ, ಮರ್ದನ, ಮರ್ದನ ಮಾಡು, ಮರ್ದನ ಮಾಡುವಿಕೆ, ಮರ್ದನ ಮಾಡುವುದು, ಮರ್ದನ-ಮಾಡು, ಮರ್ದನ-ಮಾಡುವಿಕೆ, ಮರ್ದನ-ಮಾಡುವುದು, ಹಾಳು ಮಾಡಿಸು, ಹಾಳು ಮಾಡುವಿಕೆ, ಹಾಳು-ಮಾಡಿಸು, ಹಾಳು-ಮಾಡು, ಹಾಳು-ಮಾಡುವಿಕೆ, ಹಾಳು-ಮಾಡುವುದು, ಹಾಳುಮಾಡು, ಹಾಳುಮಾಡುವುದು


ಇತರ ಭಾಷೆಗಳಿಗೆ ಅನುವಾದ :

किसी वस्तु आदि को नष्ट करने की क्रिया।

परमेश्वर शत्रुओं का मर्दन करने के लिए जन्म लेते हैं।
अवदारण, अवमर्षण, उजाड़ना, उजारना, उज्जारना, नष्ट करना, मर्दन, मिटाना

The termination of something by causing so much damage to it that it cannot be repaired or no longer exists.

destruction, devastation

चौपाल