ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹಿಡಿತ ಪದದ ಅರ್ಥ ಮತ್ತು ಉದಾಹರಣೆಗಳು.

ಹಿಡಿತ   ನಾಮಪದ

ಅರ್ಥ : ಹಿಡಿಯುವ ಕ್ರಿಯೆ

ಉದಾಹರಣೆ : ಕಳ್ಳನು ಎಷ್ಟೇ ಪ್ರಯತ್ನಿಸಿದರೂ ಬಂದನದಿಂದ ಬಿಡಿಸಿಕೊಳ್ಳಲಾಗಲಿಲ್ಲ

ಸಮಾನಾರ್ಥಕ : ಬಂದನ


ಇತರ ಭಾಷೆಗಳಿಗೆ ಅನುವಾದ :

बाँधने की क्रिया या भाव।

चोर ने लाख कोशिश की लेकिन बंधन खोल न सका।
बंदिश, बंधन, बन्धन

The act of fastening things together.

attachment, fastening

ಅರ್ಥ : ಯಾರಾದರೊಬ್ಬನ್ನು ತಡೆಯುವ ಅಥವಾ ಹದ್ದುಬಸ್ತಿನಲ್ಲಿ ಇಡುವಂತಹ

ಉದಾಹರಣೆ : ಮಕ್ಕಳ ಮೇಲೆ ಸ್ವಲ್ಪ ಮಿತಿಯವರೆಗೂ ಅಂಕುಶದಲ್ಲಿ ಇಟ್ಟುಕೊಳ್ಳುವುದು ಅವಶ್ಯಕ.

ಸಮಾನಾರ್ಥಕ : ಅಂಕುಶ, ಅಂಕೆ, ತಡೆ, ನಿಗ್ರಹ, ನಿಯಂತ್ರಣ, ಲಗಾಮು, ಸಂಯಮ, ಹತೋಟಿ


ಇತರ ಭಾಷೆಗಳಿಗೆ ಅನುವಾದ :

वह कार्य जो किसी को रोकने या दबाव में रखने के लिए हो।

बच्चों पर कुछ हद तक अंकुश आवश्यक है।
अंकुश, अवरोध, कंट्रोल, कन्ट्रोल, दबाव, दबिश, दम, नियंत्रण, नियन्त्रण, रोक, लगाम

The act of keeping something within specified bounds (by force if necessary).

The restriction of the infection to a focal area.
confinement, restriction

ಅರ್ಥ : ತನ್ನ ಅಧಿಕಾರಕ್ಕೆ ತೆಗೆದುಕೊಳ್ಳುವುದು ಅಥವಾ ಯಾವುದಾದರು ಕೆಲಸ, ವ್ಯಾಪಾರ ಇತ್ಯಾದಿಗಳನ್ನು ತನ್ನ ನಿಗ್ರಹದಲ್ಲಿ ಇಟ್ಟುಕೊಳ್ಳುವ ಕ್ರಿಯೆ

ಉದಾಹರಣೆ : ಅವನು ಎಲ್ಲವೂ ತನ್ನ ಹತೋಟಿಯಲ್ಲಿ ಇರಬೇಕ್ಕೆಂದು ಬಯಸುತ್ತಾನೆ.

ಸಮಾನಾರ್ಥಕ : ಅಂಕೆ, ನಿಯಂತ್ರಣ, ಹತೋಟಿ


ಇತರ ಭಾಷೆಗಳಿಗೆ ಅನುವಾದ :

अपने अधिकार में लेकर या अपने देख-रेख में रखकर कार्य, व्यापार आदि चलाने की क्रिया या अवस्था।

अपने पिता के व्यापार पर अब राम का ही नियंत्रण है।
आवर्जन, कंट्रोल, काबू, जद, नियंत्रण, नियन्त्रण

The activity of managing or exerting control over something.

The control of the mob by the police was admirable.
control

ಅರ್ಥ : ನಿಯತ ಸಮಯದಲ್ಲಿ ಅಪರಾಧಿಗಳನ್ನು ಬಂಧನಗೊಳಿಸುವ ಕ್ರಿಯೆ ಅಥವಾ ಭಾವ

ಉದಾಹರಣೆ : ಪೊಲೀಸರು ಭಷ್ಟಾಚಾರದಲ್ಲಿ ಮುಳುಗಿರುವ ಜನರುಗಳನ್ನು ಬಂಧಿಸಲು ಪ್ರಾರಂಭಿಸಿದರು.

ಸಮಾನಾರ್ಥಕ : ಕೈದು, ದಸ್ತಗಿರಿ, ಬಂಧನ

चौपाल