ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹೆಂಡ ಪದದ ಅರ್ಥ ಮತ್ತು ಉದಾಹರಣೆಗಳು.

ಹೆಂಡ   ನಾಮಪದ

ಅರ್ಥ : ಹೆಂಡ ಅಥವಾ ಮದ್ಯ ಕುಡಿಯುವ ದುರಭ್ಯಾಸ

ಉದಾಹರಣೆ : ಹೆಂಡಕುಡುಕತನ ಅದೇಷ್ಟು ಮನೆಗಳನ್ನು ಹಾಳುಮಾಡುವುದೊ

ಸಮಾನಾರ್ಥಕ : ಮದ್ಯ, ಮದ್ಯಪಾನ, ಮದ್ಯವೆಸನ, ಸಾರಾಯಿ, ಹೆಂಡಕುಡುಕತನ


ಇತರ ಭಾಷೆಗಳಿಗೆ ಅನುವಾದ :

शराब या मदिरा पीने की लत।

शराबखोरी न जाने कितने घरों को बरबाद कर देती है।
शराबख़ोरी, शराबखोरी

The act of drinking alcoholic beverages to excess.

Drink was his downfall.
boozing, crapulence, drink, drinking, drunkenness

ಅರ್ಥ : ಕೊಳೆತ ಹಣ್ಣು ಜೊಂತು ಬೆಲ್ಲ ಮುಂತಾದವುಗಳನ್ನು ಹಾಕಿ ಮಾಡಿದ ಹೆಂಡಸರಾಯಿ

ಉದಾಹರಣೆ : ಅವನು ಕಳ್ಳ ಬಟ್ಟಿ ಕುಡಿದು ತಲೆಹರಟೆ ಮಾತನಾಡುತ್ತಿದ್ದಾನೆ.

ಸಮಾನಾರ್ಥಕ : ಕಳ್ಳ ಬಟ್ಟಿ, ಸಾರಾಯಿ


ಇತರ ಭಾಷೆಗಳಿಗೆ ಅನುವಾದ :

महुए की निकृष्ट शराब।

वह ठर्रा पीकर अनाप-शनाप बकने लगा।
ठर्रा

ಅರ್ಥ : ಕೆಲವು ವಿಶಿಷ್ಟ ಪ್ರಕಾರದ ಹಣ್ಣುಗಳುನ್ನು ಕೊಳೆಯಿಸಿ ಅರ್ಕ ತೆಗೆಯುವ ಅಥವಾ ಮಧ್ಯ ತೆಗೆಯುವ ಯಂತ್ರದಿಂದ ಅರೆದು ತೆಗೆಯುವಂತಹ ನಶೆಯನ್ನು ತರುವಂತಹ ರಸ

ಉದಾಹರಣೆ : ಅವನು ಪ್ರತಿದಿನ ಸಂಜೆ ಸಾರಾಯಿಯನ್ನು ಕುಡಿದು ಮನೆಗೆ ಹೋಗುತ್ತಾನೆ..

ಸಮಾನಾರ್ಥಕ : ನಶೆಯ ರಸ, ಮಧು, ಮಧ್ಯ, ಮಧ್ಯಸಾರ, ಸಾರಾಯಿ, ಸಿಂದಿ, ಸುರ, ಸೆರೆ


ಇತರ ಭಾಷೆಗಳಿಗೆ ಅನುವಾದ :

कुछ विशिष्ट प्रकार के फलों, रसों, अन्नों आदि को सड़ाकर उनका भभके से खींचकर निकाला जाने वाला नशीला रस।

वह प्रतिदिन शाम को शराब पीकर घर लौटता है।
अपाटव, अब्धिजा, अमृता, अरिष्टा, अलि, इरा, कामिनी, गंधमादनी, गंधमादिनी, गन्धमादनी, गन्धमादिनी, दारू, धीमोदिनी, परिप्लुता, मदनी, मदिरा, मद्य, मधु, मधुल, मनोज्ञा, मालिका, मेधावी, वरा, वरुणात्मजा, शराब, शुंडा, शुण्डा, संधान, सुप्रतिभा, सुरा, हाला

An alcoholic beverage that is distilled rather than fermented.

booze, hard drink, hard liquor, john barleycorn, liquor, spirits, strong drink

ಅರ್ಥ : ಭಾರತದಲ್ಲಿ ತಯಾರಿಸುವಂತಹ ಒಂದು ಪ್ರಕಾರದ ಸಾರಾಯಿ ಇದನ್ನು ಶುದ್ಧವಾದ ಹಾಲ್ಕೋಹಾಲ್ ನಿಂದ ಮಾಡಲಾಗುತ್ತದೆ

ಉದಾಹರಣೆ : 40 ರಿಂದ 46 ಪ್ರತಿಶತ ಹಾಲ್ಕೋ ಹಾಲ್ ನ ಮಿಶ್ರಣ ಹೆಂಡದಲ್ಲಿರುತ್ತದೆ.

ಸಮಾನಾರ್ಥಕ : ಶರಾಬು, ಸಾರಾಯಿ


ಇತರ ಭಾಷೆಗಳಿಗೆ ಅನುವಾದ :

भारत में बनने वाली एक शराब जो शुद्ध एल्कोहल से बनती है।

देशी शराब में एल्कोहल की मात्रा ४० से ४५ प्रतिशत तक होती है।
देशी दारू, देशी शराब

चौपाल