অর্থ : ಅಳತೆಯ ಅಥವಾ ಅಳತೆ ಮಾಡುವ ಕ್ರಿಯೆ
উদাহরণ :
ಲೆಕ್ಕಾಧಿಕಾರಿಯು ಭೂಮಿಯನ್ನು ಅಳತೆ ಮಾಡಿದ ಮೇಲೆ ತಮ್ಮ ಕಛೇರಿಗೆ ಹೋದರು.
সমার্থক : ಅಳತೆ ಮಾಡು
অর্থ : ಮಾಪನವೊಂದಕ್ಕನುಸಾರವಾಗಿ ಯಾವುದಾದರೊಂದು ವಸ್ತು, ಜಾಗದ ಪರಿಮಾಣವನ್ನು ಗುರುತಿಸುವ ಪ್ರಕ್ರಿಯೆ
উদাহরণ :
ಬಡವರಿಗೆ ಹಂಚಲೆಂದು ಭೂಮಿಯನ್ನು ಅಳೆಯುತ್ತಿದ್ದಾರೆ.
অন্য ভাষালৈ অনুবাদ :