অর্থ : ಯಾವುದೋ ಒಂದು ಹಾಳೆಯಲ್ಲಿ ಏನನ್ನೂ ಬರೆಯದೆ ಅಥವಾ ಮುದ್ರಿಸದೆ ಇರುವುದು
উদাহরণ :
ಅವನು ಖಾಲಿ ಹಾಳೆಯ ಮೇಲೆ ನನ್ನ ಸಹಿ ಮಾಡಿಸಿಕೊಂಡ.
সমার্থক : ಬರಿ
অন্য ভাষালৈ অনুবাদ :
অর্থ : ಯಾವುದಾದರು ವಸ್ತು ಅಥವಾ ಗುಣದ ಅಭಾವ
উদাহরণ :
ಈ ಪ್ರಶ್ನೆಯ ಉತ್ತರವನ್ನು ಹುಡುಕುವವರೆಗೆ ನನ್ನ ಬುದ್ಧಿ ಖಾಲಿಯಾಯಿತು.
অন্য ভাষালৈ অনুবাদ :
A state of complete lack of some abstract property.
Spiritual bankruptcy.