অর্থ : ಒಂಭತ್ತಕ್ಕೆ ಒಂದನ್ನು ಸೇರಿಸಿದಾಗ ಸಿಗುವಂತಹ ಸಂಖ್ಯೆ
উদাহরণ :
ನಾನು ಅಮ್ಮನಿಗೆ ಹತ್ತರ ವರೆಗೂ ಏಣಿಸಲು ಹೇಳಿದೆ.
অন্য ভাষালৈ অনুবাদ :
অর্থ : ಸರಿಸುಮಾರು ಹತ್ತು
উদাহরণ :
ಈ ಗಾಡಿಯಲ್ಲಿ ಹತ್ತು ಜನ ಪ್ರಯಾಣ ಮಾಡುತ್ತಿದ್ದಾರೆ.
অন্য ভাষালৈ অনুবাদ :
অর্থ : ಕೆಳಗಿನಿಂದ ಮೇಲಕ್ಕೆ ಹೋಗುವ ಪ್ರಕ್ರಿಯೆ
উদাহরণ :
ತಾತ ಇಗಲೂ ಸಹ ಏಣಿಯನ್ನು ಹತ್ತುತ್ತಾರೆ.
অন্য ভাষালৈ অনুবাদ :
অর্থ : ಎಲ್ಲೋ ಒಂದು ಕಡೆ ಹೋಗಲು ಯಾವುದೇ ವಸ್ತು, ಪ್ರಾಣಿ, ಮುಂತಾದವುಗಳ ಮೇಲೆ ಹತ್ತಿ ಕುಳಿತು ಹೋಗುವ ಪ್ರಕ್ರಿಯೆ
উদাহরণ :
ರಾಮನು ಬಸ್ಸು ಹತ್ತಿದ.
অন্য ভাষালৈ অনুবাদ :
कहीं जाने के लिए किसी चीज, जानवर, सवारी आदि के ऊपर बैठना या स्थित होना।
रजत बस पर चढ़ा।