অর্থ : ಸೆಣಬುನಾರಿನ ದಾರ
উদাহরণ :
ಅವನು ಹಗ್ಗದಿಂದ ಕಳ್ಳನ ಕೈಯನ್ನು ಕಟ್ಟಿದ.
সমার্থক : ತೆಳುವಾದ ದಾರ, ಹಗ್ಗ
অন্য ভাষালৈ অনুবাদ :
অর্থ : ಕತ್ತಾಳಿ ನಾರು, ತೆಂಗಿನ ಜುಪುರು, ಸೆಣಬಿನ ನಾರು, ಬಟ್ಟೆ ಪ್ಲಾಸ್ಟಿಕು ಮುಂತಾದವುಗಳಿಂದ ಹೆಣೆದು ಮಾಡಿರುವಂತಹುದು ವಿಶೇಷವಾಗಿ ಕಟ್ಟಲು ಬಿಗಿಯಲು ಬಳಸಲಾಗುತ್ತದೆ
উদাহরণ :
ಹಳ್ಳಿಯಲ್ಲಿ ಸಿಕ್ಕಿಬಿದ್ದ ಕಳ್ಳನೊಬ್ಬನನ್ನು ಹಗ್ಗದಿಂದ ಬಿಗಿದು ಕಟ್ಟಿದ್ದಾರೆ.
অন্য ভাষালৈ অনুবাদ :
অর্থ : ತುಪ್ಪ ಅಥವಾ ಎಣ್ಣೆಯಲ್ಲಿ ಕರಿಯುವುದು
উদাহরণ :
ಮೀರಾ ಮೀನನ್ನು ಹುರಿಯುತ್ತಿದ್ದಾಳೆ.
সমার্থক : ಕರಿ
অন্য ভাষালৈ অনুবাদ :