অর্থ : ಜಗಿದು ತಿಂದಿರುವ ಎಲೆ ಅಡಿಗೆ ಮುಂತಾದವುಗಳ ಉಗಿದಿರುವ ರಸ
							উদাহরণ : 
							ತಾತನ ಅಂಗಿಯ ಮೇಲೆ ಅಲ್ಲಲ್ಲಿ ಉಗಿದಿದ್ದ ಗುರುತು ಕಾಣಿಸುತ್ತಿತ್ತು.
							
সমার্থক : ಉಗಿಯುವುದು
অন্যান্য ভাষায় অনুবাদ :
Saliva colored brown by tobacco (snuff or chewing tobacco).
tobacco juiceঅর্থ : ಬಾಯಿಯಿಂದ ಬರುವ ಬಿಳಿಯಾದ, ಗಾಢವಾದ ರಸ
							উদাহরণ : 
							ಅವನ ಬಾಯಿಯಿಂದ ಉಗುಳಿನ ಜೊತೆ ರಕ್ತವು ಕೂಡ ಬರುತ್ತಿದೆ
							
অন্যান্য ভাষায় অনুবাদ :
অর্থ : ಬಾಯಿಯಿಂದ ಉಗಿ ಅಥವಾ ಬಾಯಿಯಲ್ಲಿ ಇಟ್ಟುಕೊಂಡಿರುವ ವಸ್ತುವನ್ನು ಹೊರಗೆ ಹಾಕುವ ಪ್ರಕ್ರಿಯೆ
							উদাহরণ : 
							ಅವನು ವಿಳೆದೆಲೆಯನ್ನು ಹಾಕಿಕೊಂಡು ನನ್ನ ಕುರ್ತಾ ಮೇಲೆ ಉಗಿದುಬಿಟ್ಟು.
							
সমার্থক : ಉಗಿ
অন্যান্য ভাষায় অনুবাদ :
অর্থ : ಹೊಟ್ಟೆಯೊಳಗೆ ಹೋಗಿರುವ ವಸ್ತುಗಳನ್ನು ಬಾಯಿಯಿಂದ ಹೊರಗೆ ಹಾಕುವುದು
							উদাহরণ : 
							ಮೋಹನನು ಏಕೆ ವಾಂತಿ ಮಾಡುತ್ತಿದ್ದಾನೆ ಗೊತ್ತಿಲ್ಲ.
							
সমার্থক : ಉಗುಳಿಸು, ವಾಂತಿಮಾಡಿಸು, ವಾಂತಿಮಾಡು
অন্যান্য ভাষায় অনুবাদ :
Eject the contents of the stomach through the mouth.
After drinking too much, the students vomited.