অর্থ : ಮುಂದಾಲೋಚನೆಯಿಲ್ಲದೆ ಬೇಗ ಬೇಗನೆ ಯಾವುದಾದರು ಕೆಲಸದಲ್ಲಿ ತೊಡಗುವುದು ಅಥವಾ ಅವಸರದಲ್ಲಿ ಏನನ್ನಾದರೂ ಕೈಗೊಳ್ಳುವುದು
							উদাহরণ : 
							ಅವನ ಆತುರಪಡುವಿಕೆಯ ಗುಣದಿಂದಾಗಿ ಈ ಅಪಘಾತ ಸಂಭವಿಸಿತು.
							
সমার্থক : ಆತುರಪಡುವಿಕೆ, ಗಡಿಬಿಡಿ, ತ್ವರೆ, ದುಡುಕುವುದು, ಲಗುಬಗೆ
অন্যান্য ভাষায় অনুবাদ :
जल्दी या उतावलेपन के कारण होनेवाली घबराहट।
अचानक आग लगने पर हड़बड़ी मच गई।অর্থ : ಆತುರತೆಯ ಸ್ಥಿತಿ
							উদাহরণ : 
							ಎರಡು ವರುಷ ಮನೆಯವರಿಂದ ದೂರವಿದ್ದ ಕಾರಣ ಮನೆಯವರನ್ನು ನೋಡುವ ಆತುರತೆ ಅವನಲ್ಲಿ ಹೆಚ್ಚಾಗುತ್ತಾ ಹೋಯಿತು
							
সমার্থক : ಆತುರ, ಆತುರತೆ, ಆತುರಾತುರ, ಉತ್ಸುಕ, ಕಾತುರತೆ, ಕೂಡಲೇ, ಬೇಗನೆ, ವೇಗವಾಗಿ, ವ್ಯಾಕುಲ
অন্যান্য ভাষায় অনুবাদ :
आतुर होने की अवस्था।
दो साल घर से दूर रहने के बाद घरवालों से मिलने की उसकी आतुरता बढ़ती जा रही थी।