অর্থ : ಪ್ರಾಣಿಗಳು ಅದರಲ್ಲೂ ಹಿಂಸಾತ್ಮಕ ಪ್ರಾಣಿಗಳು ವಾಸಿಸುವ ಒಂದು ಬಗೆಯ ಕಗ್ಗತ್ತಲಿರುವ ಬೃಹತ್ ಪ್ರಮಾಣದ ಕೋಣೆ ಅಥವಾ ಕಲ್ಲಿನಲ್ಲಿ ಕೊರೆಯಲಾದ ಪೊಟರೆ
							উদাহরণ : 
							ಸಿಂಹವು ಗುಹೆಯಯಲ್ಲಿ ಗರ್ಜಿಸುವುದು.
							
সমার্থক : ಗವಿ
অন্যান্য ভাষায় অনুবাদ :
অর্থ : ನೆಲಭೂಮಿ ಅಥವಾ ಬೆಟ್ಟದ ಕೆಳಗೆ ಅಥವಾ ಒಳಗೆ ವಿಸ್ತಾರವಾದ ಮತ್ತು ಖಾಲಿಯಾದ ಜಾಗ ಅದರಲ್ಲಿ ಪ್ರಾಯಶಃ ಪಶುಗಳು ಮುಂತಾದವು ಇರುತ್ತವೆ
							উদাহরণ : 
							ಹುಲಿಯು ಗುಹೆಯಲ್ಲಿ ವಾಸಿಸುತ್ತದೆ.
							
সমার্থক : ಕಂದರ, ಕಲ್ಲಿನ ದೊಡ್ಡ ಪೊಟ್ಟರೆ, ಗವಿ, ಗುಪ್ತಸ್ಥಾನ
অন্যান্য ভাষায় অনুবাদ :
A geological formation consisting of an underground enclosure with access from the surface of the ground or from the sea.
cave