অর্থ : ಸಫಲತೆಯನ್ನು ಹೊಂದಿದ ಕಾರಣದಿಂದಾಗಿ ಮುಖದಲ್ಲಿ ತೇಜಸ್ಸ್ ಇರುವಂತಹ
							উদাহরণ : 
							ಅವಳ ತೇಜಸ್ಸಿನ ಮುಖವನ್ನು ನಾನು ಎಂದಿಗೂ ಮರೆಯುವುದಿಲ್ಲ.
							
সমার্থক : ಕಾಂತಿಯುಳ್ಳ, ಕಾಂತಿಯುಳ್ಳಂತ, ಕಾಂತಿಯುಳ್ಳಂತಹ, ತೇಜಸ್ವಿ, ತೇಜಸ್ಸಿನ, ತೇಜಸ್ಸಿನಂತಹ
অন্যান্য ভাষায় অনুবাদ :