অর্থ : ಮೊಸರು ಅಥವಾ ಮಜ್ಜಿಗೆಯ ಮಡಿಕೆ
উদাহরণ :
ಅಮ್ಮ ಗಡಿಗೆಯಲ್ಲಿ ಮೊಸರನ್ನು ಇಟ್ಟಲು.
অন্যান্য ভাষায় অনুবাদ :
অর্থ : ಮಣ್ಣಿನಿಂದ ಮಾಡಿರುವ ಅಗಲವಾದ ಬಾಯಿಯುಳ್ಳ ಒಂದು ದೊಡ್ಡ ಪಾತ್ರೆ
উদাহরণ :
ಬೇಸಿಗೆಯ ದಿನಗಳಲ್ಲಿ ಸೀತಾ ಕುಡಿಯಲು ನೀರನ್ನು ಮಡಿಕೆಯಲ್ಲಿ ತುಂಬಿ ಇಡುವಳು.
সমার্থক : ಮಡಿಕೆ
অন্যান্য ভাষায় অনুবাদ :