অর্থ : ಮಹಿಳೆಯರಲ್ಲಿ ಸಾಮಾನ್ಯವಾಗಿ ಹತ್ತರಿಂದ ಹದಿನಾರರ ವಯೋಮಾನದಲ್ಲಿ ಕಾಣಿಸಿಕೊಳ್ಳುವ ರಕ್ತಸ್ರಾವವು ತಿಂಗಳಿಗೊಂದರಂತೆ ಆಗುತ್ತಾ ಹೋಗುವ ಜೈವಿಕ ಕ್ರಿಯೆ
উদাহরণ :
ಮುಟ್ಟು ಆದ ಮಹಿಳೆಯು ಮೈಲಿಗೆ ಎಂಬ ನಂಬಿಕೆಯಿದೆ.
সমার্থক : ಆರ್ತವ, ಮುಟ್ಟಾಗುವಿಕೆ, ರಜಃಸ್ರಾವ, ರಜೋದರ್ಶನ
অন্যান্য ভাষায় অনুবাদ :
The monthly discharge of blood from the uterus of nonpregnant women from puberty to menopause.
The women were sickly and subject to excessive menstruation.অর্থ : ನೀರು ಅಥವಾ ಮತ್ತಾವುದೋ ದ್ರವ ಪದಾರ್ಥವು ತುಂಬಾ ದೂರದವರೆಗೂ ಹರಡಿರುವ ಪ್ರಕ್ರಿಯೆ
উদাহরণ :
ಪ್ರವಾಹದಿಂದ ಉಕ್ಕಿಬಂದ ನೀರು ಹಳ್ಳಿಯ ತನಕ ಮುಟ್ಟಿದೆ.
অন্যান্য ভাষায় অনুবাদ :
অর্থ : ಯಾರೋ ಒಬ್ಬರ ತನಕ ತಲುಪಿಸುವ ಕ್ರಿಯೆ
উদাহরণ :
ನಾನು ನಡೆದುಕೊಂಡು ಕಚೇರಿಗೆ ಹೋಗಿ ಮುಟ್ಟಿದೆ.
সমার্থক : ತಲುಪು
অন্যান্য ভাষায় অনুবাদ :