পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸಂತುಷ್ಟನಾಗು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸಂತುಷ್ಟನಾಗು   ಕ್ರಿಯಾಪದ

অর্থ : ಅತ್ಯಂತ ಸಂತೋಷ ಹೊಂದುವ ಪ್ರಕ್ರಿಯೆ

উদাহরণ : ರಾಮನು ಅಯೋಧ್ಯಗೆ ಹಿಂದಿರುಗಿ ಬಂದಾಗ ಅಲ್ಲಿನ ನಿವಾಸಿಗಳು ಸಂತೋಷ ಪಟ್ಟರು.

সমার্থক : ಆನಂದಿಸು, ಸಂತಸ ಪಡು, ಸಂತೋಷ ಪಡು


অন্যান্য ভাষায় অনুবাদ :

प्रसन्न होना।

राम के अयोध्या लौटने पर नगरवासी अघा गए।
अघाना

Feel happiness or joy.

joy, rejoice

অর্থ : ಹೊಟ್ಟೆ ತುಂಬಾ ತಿನ್ನುವ ಪ್ರಕ್ರಿಯೆ

উদাহরণ : ಜಮೀನ್ ದಾರರ ಹುಟ್ಟುಹಬ್ಬದ ಕಾರಣ ಬಡವರಿಗೆ ಹೊಟ್ಟೆ ತುಂಬಾ ಊಟ ಹಾಕಿ ಅವರನ್ನು ತೃಪ್ತಿಪಡಿಸಿದರು.

সমার্থক : ತೃಪ್ತಿಪಡಿಸು, ಸಂತೃಪ್ತಿಗೊಳಿಸು


অন্যান্য ভাষায় অনুবাদ :

भर पेट खिलाना।

जमींदार गरीबों को अपने जन्म दिन पर अघवाते हैं।
अघवाना, अफरवाना

অর্থ : ಪೂರ್ಣತೆಯನ್ನು ಅಥವಾ ತೃಪ್ತಿಯನ್ನು ಹೊಂದುವುದು

উদাহরণ : ರಮೇಶನು ಈ ಕಾರ್ಯದಿಂದ ತೃಪ್ತನಾಗಿದ್ದಾನೆ.

সমার্থক : ತೃಪ್ತನಾಗು


অন্যান্য ভাষায় অনুবাদ :

पूर्णता को पहुँचना।

वासना कभी नहीं अघाती।
अघाना

चौपाल