अर्थ : ಪತ್ರಿಕೆ ಮುಂತಾದವುಗಳಲ್ಲಿ ಆ ಪತ್ರಿಕೆಯನ್ನು ಸಂಪಾದಿಸುವ ಹಿರಿಯರ ಮೂಲಕ ಬರೆಯುವ ಬರಹ
							उदाहरण : 
							ಈ ಪತ್ರಿಕೆಯ ಸಂಪಾದಕೀಯ ತುಂಬಾ ಚೆನ್ನಾಗಿದೆ. ಪ್ರಜಾವಾಣಿ ಪತ್ರಿಕೆಯ ಸಂಪಾದಕೀಯ ನಿಷ್ಪಕ್ಷಪಾತವಾಗಿರುತ್ತದೆ.
							
अन्य भाषाओं में अनुवाद :
अर्थ : ಸಂಪಾದಕನ ಅಥವಾ ಸಂಪಾದಕನಿಗೆ ಸಂಬಂಧಿಸಿದ
							उदाहरण : 
							ನಾನು ಸಂಪಾದಕೀಯ ಲೇಖನವನ್ನು ಓದುತ್ತಿದ್ದೇನೆ.
							
पर्यायवाची : ಸಂಪಾದಕೀಯವಾದ, ಸಂಪಾದಕೀಯವಾದಂತ, ಸಂಪಾದಕೀಯವಾದಂತಹ
अन्य भाषाओं में अनुवाद :