Amarkosh is a unique dictionary website of Bhartiya languages. The meaning of a word varies according to the context in which it is used. Here various contextual meanings of the words have been described in detail along with example sentences and synonyms.
More than one hundred fifty thousands words of English language are available in Amarkosh. Please enter a word to search.
Meaning : ಯಾವುದರಲ್ಲಿ ಕಪಟ ಅಥವಾ ಮೋಸವಿಲ್ಲವೋ
Example :
ಮೋಹನ ಒಬ್ಬ ಕಪಟವಿಲ್ಲದ ವ್ಯಕ್ತಿ.
Synonyms : ಕಪಟವಿಲ್ಲದ, ಕಪಟವಿಲ್ಲದಂತಹ, ಮೋಸವಿಲ್ಲದ, ಮೋಸವಿಲ್ಲದಂತ, ಮೋಸವಿಲ್ಲದಂತಹ
Translation in other languages :
Meaning : ಯಾರಲ್ಲಿ ಕಪಟ ಅಥವಾ ಮೋಸವಿಲ್ಲವೋ ಅಥವಾ ಅವರ ಅಭಾವಿದೆಯೋ
Example :
ಅವನ ಕಪಟವಿಲ್ಲದ ಜೀವನ ಎಲ್ಲರಿಗೂ ಆದರ್ಶವಾಯಿತು.
Synonyms : ಕಪಟರಹಿತವಾದ, ಕಪಟರಹಿತವಾದಂತ, ಕಪಟರಹಿತವಾದಂತಹ, ಕಪಟವಿಲ್ಲದ, ಕಪಟವಿಲ್ಲದಂತಹ, ಮೋಸವಾಗದ, ಮೋಸವಾಗದಂತ, ಮೋಸವಾಗದಂತಹ, ಮೋಸವಿಲ್ಲದ, ಮೋಸವಿಲ್ಲದಂತ, ಮೋಸವಿಲ್ಲದಂತಹ
Translation in other languages :