Meaning : ತಲೆ ಬೋಳಾಗುವ ಸ್ಥಿತಿ ಅಥವಾ ಭಾವನೆ
Example :
ಅವನ ತಲೆ ಬೋಳಾಗಿದ್ದರಿಂದ ಅವನ ವಯಸ್ಸಿಗಿಂತ ಹೆಚ್ಚು ವಯಸ್ಸಾದಂತೆ ಕಾಣುತ್ತಿದೆ.
Synonyms : ತರಟು, ಪೆಟ್ಟೆ ತಲೆಯ, ಬೋಳುತಲೆ
Translation in other languages :
सिर में बालों के क्रमशः कम होते जाने (उड़ना, झड़ना) की स्थिति जो मुख्यतः वृद्धावस्था या अनुवांशिक कारकों से होती है।
गञ्जेपन के कारण वह अपनी उम्र से अधिक का लगता है।Meaning : ತಲೆಬುರುಡೆಯ ಮಧ್ಯ ಭಾಗ
Example :
ಕೂದಲು ಉದುರಿ ಹೋಗಿರುವ ಕಾರಣ ಸೇಠ್ ಜೀಯವರ ತಲೆ ಬೋಳು ಬುರುಡೆಯಾಗಿದೆ.
Synonyms : ಬೊಕ್ಕ ತಲೆ, ಬೊಕ್ಕ-ತಲೆ, ಬೋಳು ತಲೆ, ಬೋಳು ಬುರುಡೆ, ಬೋಳು-ತಲೆ, ಬೋಳು-ಬುರುಡೆ, ಬೋಳುತಲೆ, ಬೋಳುಬುರುಡೆ
Translation in other languages :