अर्थ : ಸಮಾನತೆಯಿಲ್ಲದ ಸ್ಥಿತಿ ಅಥವಾ ಭಾವ
उदाहरण :
ಈ ಎರಡು ವಸ್ತುಗಳಲ್ಲಿ ಬಹಳ ವ್ಯತ್ಯಾಸವಿದೆ
पर्यायवाची : ಭಿನ್ನತೆ, ವಿಭಿನ್ನತೆ, ವಿಭೇದ, ವ್ಯತ್ಯಾಸ
अन्य भाषाओं में अनुवाद :
The quality of being unlike or dissimilar.
There are many differences between jazz and rock.अर्थ : ಹಾಕಿದ ಅಥವಾ ಎಸೆದ ಯಾವುದಾದರು ವಸ್ತುವಿವು ಒಂದು ಕಡೆಯಿಂದ ಇನ್ನೊಂದು ಕಡೆ ಎಸೆದ ದೂರ
उदाहरण :
ಚೆಂಡಿನ ಅಂತರ ಬ್ಯಾಟ್ಸ್ ಮ್ಯಾನಿಗೆ ತುಂಬಾ ಹತ್ತಿರದಲ್ಲಿಯೇ ಇತ್ತು.
पर्यायवाची : ದೂರ
अन्य भाषाओं में अनुवाद :
किसी उछाली या फेंकी गई चीज द्वारा एक बार में पार की गई दूरी या फासला।
गेंद का टप्पा बल्लेबाज़ के पैर के बहुत पास था।अर्थ : ಯಾವುದೇ ಒಂದು ಪೂರ್ಣಾವಧಿಯ ಮಧ್ಯದ ಅವಧಿಯ ವಿರಾಮ
उदाहरण :
ಈ ಸಿನಿಮಾದ ಮಧ್ಯಾಂತರ ಅವಧಿಯ ನಂತರ ಕುತೂಹಲಕಾರಿಯಾಗಿದೆ
पर्यायवाची : ತೆರಪು, ನಡುವಣ ಅವಧಿ, ಬಿಡುವು, ಮಧ್ಯಂತರ
अन्य भाषाओं में अनुवाद :
अर्थ : ಯಾವುದೇ ಎರಡು ಬಗೆಯ ವಸ್ತು ಅಥವಾ ವಿಷಯಗಳಲ್ಲಿ ಗಮನಿಸಬಹುದಾದ ವ್ಯತ್ಯಾಸ
उदाहरण :
ಆದಾಯ-ಖರ್ಚಿನಲ್ಲಿ ತುಂಬಾ ಅಂತರ ಕಂಡುಬಂದ ಕಾರಣ ಬಹಳಷ್ಟು ಸಮಸ್ಯಗಳು ಬರುತ್ತಿದ್ದವು
पर्यायवाची : ವ್ಯತ್ಯಾಸ
अन्य भाषाओं में अनुवाद :