अर्थ : ಚಿನ್ನ-ಬೆಳ್ಳಿ ಮುಂತಾದವುಗಳಿಂದ ಆಭರಣ ಮಾಡುವ ವ್ಯಕ್ತಿ
उदाहरण :
ಅಮ್ಮ ಅಕ್ಕಸಾಲಿಗನ ಕೈಯಲ್ಲಿ ಐವತ್ತು ಸಾವಿರದಷ್ಟು ಆಭರಣವನ್ನು ಮಾಡಿಸಿದರು
पर्यायवाची : ಚಿನಿವಾರ, ಚಿನ್ನದ ಆಚಾರಿ, ಚಿನ್ನದ ಕೆಲಸಗಾರ
अन्य भाषाओं में अनुवाद :
अर्थ : ಬೆಲೆ ಬಾಳುವ ಕಲ್ಲು ಮುಂತಾದವುಗಳನ್ನು ಕತ್ತರಿಸಿ ಸುಂದರವಾದ ವಸ್ತುಗಳನ್ನು ಮಾಡುವವ
उदाहरण :
ಚಿನ್ನದ ವ್ಯಾಪಾರಸ್ಥರ ಅಂಗಡಿಯಲ್ಲಿ ಕುಳಿತಿದ್ದ ಅಕ್ಕಸಾಲಿಗ ಕಲ್ಲನ್ನು ಕತ್ತರಿಸಿ ಆಭರಣದಲ್ಲಿ ಜೋಡಿಸುತ್ತಿದ್ದ.
पर्यायवाची : ರತ್ನಕ್ಕೆ ಮೆರುಗು ಕೊಡುವವ
अन्य भाषाओं में अनुवाद :
नगीनों आदि को तराश कर सुडौल बनानेवाला कारीगर।
स्वर्णकार की दुकान पर बैठा बेगड़ी पत्थरों को तराश कर गहनों में जड़ रहा था।