अर्थ : ಒಂದೇ ತಂದೆ ತಾಯಿಗೆ ಹುಟ್ಟಿದ ಗಂಡು ಮಗು
उदाहरण :
ಶ್ಯಾಮ ನನ್ನ ಒಡಹುಟ್ಟಿದ ಸೋದರ
पर्यायवाची : ಅಣ್ಣ, ಒಡಹುಟ್ಟಿದ ಅಣ್ಣ, ಒಡಹುಟ್ಟಿದ ಸೋದರ, ಸಹೋದರ, ಸಹೋದರ ಭ್ರಾತ, ಸ್ವಂತ ಅಣ್ಣ
अन्य भाषाओं में अनुवाद :
A male with the same parents as someone else.
My brother still lives with our parents.अर्थ : ಮೊದಲು ಹುಟ್ಟಿದವನು
उदाहरण :
ಶ್ಯಾಮನ ದೊಡ್ಡ ಅಣ್ಣ ಅಧ್ಯಾಪಕನಾಗಿದ್ದಾನೆ.
पर्यायवाची : ಅಣ್ಣ, ದೊಡ್ಡ ಅಣ್ಣ, ದೊಡ್ಡ-ಅಣ್ಣ, ಸಹೋದರ, ಸೋದರ
अन्य भाषाओं में अनुवाद :
An older brother.
big brotherअर्थ : ಕುಟುಂಬದಲ್ಲಿ ಮೊದಲು ಜನ್ಮಿಸಿದವ
उदाहरण :
ಲಕ್ಷಮಣನ ಹಿರಿಯ ಅಣ್ಣ ರಾಮ.
पर्यायवाची : ಅಗ್ರಜನಾದ, ಅಗ್ರಜನಾದಂತ, ಅಗ್ರಜನಾದಂತಹ, ಅಗ್ರಜಾತ, ಅಗ್ರಜಾತನಾದ, ಅಗ್ರಜಾತನಾದಂತ, ಅಗ್ರಜಾತನಾದಂತಹ, ಅಗ್ರಮಾನ್ಯ, ಅಗ್ರಮಾನ್ಯನಾದ, ಅಗ್ರಮಾನ್ಯನಾದಂತ, ಅಗ್ರಮಾನ್ಯನಾದಂತಹ, ದೊಡ್ಡವ, ದೊಡ್ಡವನಾದ, ದೊಡ್ಡವನಾದಂತ, ದೊಡ್ಡವನಾದಂತಹ, ಹಿರಿಯ, ಹಿರಿಯವನಾದ, ಹಿರಿಯವನಾದಂತ, ಹಿರಿಯವನಾದಂತಹ
अन्य भाषाओं में अनुवाद :