अर्थ : ಚಂಚಲತೆ ಇಲ್ಲದೆ ಅಥವಾ ಸ್ಥಿರ ಅಥವಾ ಅಚಲವಾಗಿ ನಿಂತಿರುವ ಸ್ಥಿತಿ ಕ್ರಿಯೆ ಅಥವಾ ಭಾವನೆ
उदाहरण :
ಅವನು ತನ್ನ ದೃಢತೆಯನ್ನು ಕಾಪಾಡಿಕೊಂಡಿದ್ದಾನೆ.
पर्यायवाची : ಅಚಲ, ಅಲುಗಾಡದೆ, ಕದಲದೆ, ದೃಢತೆ, ಮಿಸುಕಾಡದೆ, ಸ್ಥಿರತೆ
अन्य भाषाओं में अनुवाद :
कंपित न होने की अवस्था, क्रिया या भाव।
देखने पर कई वस्तुओं में अकंपन दिखता है पर उनके अंदर कंपन होता रहता है।A state of no motion or movement.
The utter motionlessness of a marble statue.