अर्थ : ತಡೆಗಟ್ಟುವ ಅಥವಾ ಅಡ್ಡಗಟ್ಟುವ ಕ್ರಿಯೆ
उदाहरण :
ಸೈನಿಕರು ಶತ್ರುಗಳನ್ನು ಗಡಿಪ್ರದೇಶದ ಒಳಗೆ ಪ್ರವೇಶಿಸುವುದನ್ನು ತಡೆಗಟ್ಟಿದರು.
पर्यायवाची : ಅಟ್ಟಗಟ್ಟು, ಅಟ್ಟಗಟ್ಟುವುದು, ಅಡ್ಡಿಮಾಡು, ತಡೆಗಟ್ಟುವುದು, ತಡೆಯುವುದು, ನಿಲ್ಲಿಸು, ನಿಲ್ಲಿಸುವುದು
अन्य भाषाओं में अनुवाद :