पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಅಣಕ शब्द का अर्थ तथा उदाहरण पर्यायवाची एवम् विलोम शब्दों के साथ।

ಅಣಕ   ನಾಮಪದ

अर्थ : ನೇರವಾಗಿ ಮಾತನಾಡದೆ ಒಳಧ್ವನಿಯನ್ನು ಇಟ್ಟುಕೊಂಡು ಸ್ವಲ್ಪ ಅಣಕವನ್ನು ಬೆರಸಿ ಮಾತನಾಡುವ ವಿಧ

उदाहरण : ಅವನು ಯಾವಾಗಲು ವ್ಯಂಗ್ಯವಾಗಿ ಮಾತನಾಡುತ್ತಾನೆ.

पर्यायवाची : ಅಡ್ಡ ಮಾತು, ಕೊಂಕು ಮಾತು, ನುಡಿ, ವಕ್ರ, ವ್ಯಂಗ್ಯ, ವ್ಯಂಗ್ಯೋಕ್ತಿ


अन्य भाषाओं में अनुवाद :

वह व्यंग्य जिसका अर्थ गूढ़ हो।

गोपियाँ ऊद्धोजी से कूट करती हैं।
वह जब देखो तब कूट करता रहता है।
कूट, कूट व्यंग्य

An abstract part of something.

Jealousy was a component of his character.
Two constituents of a musical composition are melody and harmony.
The grammatical elements of a sentence.
A key factor in her success.
Humor: an effective ingredient of a speech.
component, constituent, element, factor, ingredient

अर्थ : ಮನಸ್ಸು ಪ್ರಸನ್ನವಾಗುವ ಮಾತು ಅಥವಾ ಕೆಲಸ

उदाहरण : ನನ್ನ ಹತ್ತಿರ ಈ ರೀತಿ ಗೇಲಿಯ ಮಾತುಗಳನ್ನು ಆಡಬೇಡಿ.

पर्यायवाची : ಆನಂದ, ಉಪಹಾಸ್ಯ, ಉಲ್ಲಾಸ್ಯ, ಗೇಲಿ, ತಮಾಷೆ, ನಗೆ, ನಗೆಚಾಟಿಕೆ, ನವರಸಗಳಲ್ಲಿ ಒಂದು, ಪರಿಹಾಸ್ಯ, ಮೋಜು, ವಿನೋದ, ಹಾಸ್ಯ


अन्य भाषाओं में अनुवाद :

Activity characterized by good humor.

jest, jocularity, joke

चौपाल