पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಅತಿ ತೆಳ್ಳನೆಯಂತ शब्द का अर्थ तथा उदाहरण पर्यायवाची एवम् विलोम शब्दों के साथ।

ಅತಿ ತೆಳ್ಳನೆಯಂತ   ಗುಣವಾಚಕ

अर्थ : ನೀರಿನ ಅಂಶ ಅಥವಾ ತೇವಾಂಶ ಜಾಸ್ತಿಯಿರುವಂಥ ವಸ್ತು

उदाहरण : ಎಮ್ಮೆಯ ಹಾಲಿಗೆ ಹೋಲಿಸಿದರೆ ಹಸುವಿನ ಹಾಲು ಬಹಳ ನೀರಾಗಿರುತ್ತದೆ.

पर्यायवाची : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ


अन्य भाषाओं में अनुवाद :

जिसमें जल का अंश अधिक हो।

भैंस की अपेक्षा गाय का दूध अधिक पतला होता है।
पतला

अर्थ : ನೀರಿನ ಅಂಶ ಜಾಸ್ತಿಯಿರುವ ವಸ್ತು

उदाहरण : ನಮ್ಮ ಹಾಲಿನವನು ನೀರಾದ ಹಾಲು ಮಾರುತ್ತಾನೆ.

पर्यायवाची : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ


अन्य भाषाओं में अनुवाद :

जिसमें पानी की मात्रा अधिक हो।

दुकानदार पनिया दूध बेंच रहा है।
पनियल, पनिया, पनियाँ, पनिहा, पनीयल, पनीला

Filled with water.

Watery soil.
watery

चौपाल