अर्थ : ನೀರು ಅಥವಾ ಯಾವುದಾದರು ದ್ರವ ಪದಾರ್ಥದಲ್ಲಿ ಹಾಕುವ ಕ್ರಿಯೆ
उदाहरण :
ಸ್ವಾಮೀಜಿಯು ನೀರು ಕುಡಿಯುವುದಕ್ಕಾಗಿ ಕಮಂಡಲವನ್ನು ನದಿಯಲ್ಲಿ ಮುಳುಗಿಸಿದರು.
पर्यायवाची : ಮುಳುಗಿಸು
अन्य भाषाओं में अनुवाद :
अर्थ : ಯಾವುದೇ ವಸ್ತು ಯಾವುದೇ ಬಗೆಯ ದ್ರವದಿಂದ ಪೂರ್ತಿಯಾಗಿ ಸುತ್ತುವರಿಯಲ್ಪಟ್ಟ ಸ್ಥಿತಿ
उदाहरण :
ಹಡಗು ಸುಮುದ್ರದಲ್ಲಿ ಮುಳುಗಿತು.
पर्यायवाची : ತಳಸೇರು, ಮುಳುಗಿಹೋಗು, ಮುಳುಗು
अन्य भाषाओं में अनुवाद :
अर्थ : ಚೂರಿ, ಕತ್ತಿ ಮೊದಲಾದ ಶಸ್ತ್ರಗಳನ್ನು ಯಾವುದಾದರು ತೆಳುವಾಗಿರುವ ವಿಷ ಪದಾರ್ಥದಲ್ಲಿ ಹಾಕಿ ಅದನ್ನು ತಣಿಸುವ ಪ್ರಕ್ರಿಯೆ
उदाहरण :
ಭೇಟೆಗಾರನು ಭೇಟೆಯಾಡುವುದಕ್ಕಾಗಿ ಶಸ್ತ್ರಗಳನ್ನು ವಿಷದಲ್ಲಿ ಅದ್ದಿದ್ದಾನೆ.
पर्यायवाची : ತಣಿಸು
अन्य भाषाओं में अनुवाद :
छुरी,तलवार आदि शस्त्रों के फलों को तपाकर किसी विषैले तरल पदार्थ में डालना ताकि फल पर जहर की परत चढ़ जाए।
शिकारी आखेट करने के लिए शस्त्रों को जहर में बुझा रहा है।