अर्थ : ಯಾವುದೇ ವಸ್ತು ಸಂಗತಿಯು ಒಬ್ಬರ ಒಡೆತನಕ್ಕೆ ಒಳಪಟ್ಟಿರುವುದು
उदाहरण :
ಮೊದಲು ಭಾರತವು ಬ್ರಿಟೀಷರ ಅಧಿಪತ್ಯಕ್ಕೆ ಒಳಪಟ್ಟಿತ್ತು.
पर्यायवाची : ಅಧಿಕಾರ, ಒಡೆತನ, ಸ್ವಾಮ್ಯ
अन्य भाषाओं में अनुवाद :
अधिपति होने की अवस्था या भाव।
पहले भारत पर विदेशियों का आधिपत्य था।अर्थ : ಯಾವುದೇ ವಸ್ತು ಅಥವಾ ಸಂಪತ್ತು ಮುಂತಾದವುಗಳ ಮೇಲೆ ಬಲವಂತವಾಗಿ ಅಧಿಕಾರ ಪಡೆಯುವುದು
उदाहरण :
ಈ ಇಲಾಖೆಯಲ್ಲಿ ಲೂಟಿಕೋರರ ಅಧಿಕಾರ ಪ್ರಭಲವಾಗಿದೆ.
अन्य भाषाओं में अनुवाद :