अर्थ : ಯಾವುದಾದರು ಒಂದು ರೀತಿಯನ್ನು ಆಚರಣೆ ಮಾಡುವುದು
उदाहरण :
ನೀವು ಒಳ್ಳೆಯ ವಿಷಯಗಳನ್ನು ಅನುಕರಣೆ ಮಾಡಬೇಕು.
पर्यायवाची : ಅನುಕರಣೆ ಮಾಡು, ನಕಲು ಮಾಡು
अन्य भाषाओं में अनुवाद :
अर्थ : ಯಾರೋ ಒಬ್ಬರಂತೆ ಮಾತು- ವ್ಯವಹಾರ, ಹಾವ-ಭಾವ ಮುಂತಾದವುಗಳನ್ನು ಅವರಂತೆಯೆ ಮಾಡುವ ಪ್ರಕ್ರಿಯೆ
उदाहरण :
ಶ್ಯಾಮ್ ಅವರ ತಾತನ ಹಾಗೆ ಅನುಕರಣೆ ಮಾಡುತ್ತಾನೆ.
पर्यायवाची : ಅನುಕರಣೆ ಮಾಡು, ನಕಲು, ನಕಲು ಮಾಡಲು, ನಕಲು-ಮಾಡು
अन्य भाषाओं में अनुवाद :