पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಅಪೂರ್ವ शब्द का अर्थ तथा उदाहरण पर्यायवाची एवम् विलोम शब्दों के साथ।

ಅಪೂರ್ವ   ನಾಮಪದ

अर्थ : ಆಧುನಿಕತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

उदाहरण : ಆಧುನಿಕತೆಯ ಅರ್ಥ ಇಲ್ಲಿ ಇಲ್ಲ ಏಕೆಂದರೆ ಅದು ನಾವು ನಮ್ಮ ಪುರಾತನ ರೀತಿ-ರಿವಾಜುಗಳನ್ನು ಮರೆಮಾಚುವಂತಹದ್ದು.

पर्यायवाची : ಅಚ್ಚ, ಅತ್ಯಾಧುನಿಕ, ಆಧುನಿಕ ಕಾಲ, ಆಧುನಿಕತೆ, ಇಂದಿನ, ಇತ್ತೀಚಿಗಿನ, ಇತ್ತೀಚಿನ, ಈಗಿನ ಕಾಲ, ನವಶೈಲಿನ, ನವೀನ, ನೂತನಕಾಲದ, ಹೊಚ್ಚ, ಹೊಚ್ಚ-ಹೊಸ, ಹೊಚ್ಚಹೊಸ, ಹೊಸ, ಹೊಸಕಾಲ, ಹೊಸತನ, ಹೊಸತು, ಹೊಸದು


अन्य भाषाओं में अनुवाद :

आधुनिक होने की अवस्था या भाव।

आधुनिकता का अर्थ यह नहीं है कि हम अपने पुराने रीति-रिवाजों को भूल जाएँ।
अर्वाचीनता, आधुनिक कालीनता, आधुनिकता

The quality of being current or of the present.

A shopping mall would instill a spirit of modernity into this village.
contemporaneity, contemporaneousness, modernism, modernity, modernness

अर्थ : ಅದ್ಭುತ ಆಗುವ ಅವಸ್ಥೆ ಅಥವಾ ಭಾವನೆ

उदाहरण : ಅವಳ ಅದ್ಭುತ ಸಾಧನೆಯಿಂದ ನಾನು ಹೆಚ್ಚು ಪ್ರಭಾವಕ್ಕೆ ಒಳಗಾದೆ.

पर्यायवाची : ಅದ್ಭುತ, ಅಸಾಧಾರಣ, ಉತ್ಕೃಷ್ಟ, ಉತ್ತಮ, ನೂತನ, ವಿಚಿತ್ರ, ವಿಲಕ್ಷಣ


अन्य भाषाओं में अनुवाद :

अनोखा या विलक्षण होने की अवस्था या भाव।

उसके अनोखेपन से मैं काफी प्रभावित हुआ।
अद्भुतता, अद्भुतत्व, अनन्यता, अनन्यत्व, अनूठापन, अनोखापन, अपूर्वता, अपूर्वत्व, अलबेलापन, निरालापन, विचित्रता, विलक्षणता

ಅಪೂರ್ವ   ಗುಣವಾಚಕ

अर्थ : ಬಹು ಅಂಶಗಳಲ್ಲಿ ಒಂದಾದಂತಹ

उदाहरण : ಆ ಅಪೂರ್ವ ವೀಣಾವಾದಕ ನಮ್ಮೂರಿನವನಂತೆ.

पर्यायवाची : ಅನನ್ಯ, ಅಪೂರ್ವವಾದ, ಅಪೂರ್ವವಾದಂತ, ಅಪೂರ್ವವಾದಂತಹ, ಅಸಾಧಾರಣ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ಅಸಾಮಾನ್ಯ, ಅಸಾಮಾನ್ಯವಾದ, ಅಸಾಮಾನ್ಯವಾದಂತ, ಅಸಾಮಾನ್ಯವಾದಂತಹ, ಉತ್ಕೃಷ್ಟ, ಉತ್ಕೃಷ್ಟವಾದ, ಉತ್ಕೃಷ್ಟವಾದಂತ, ಉತ್ಕೃಷ್ಟವಾದಂತಹ, ವಿಲಕ್ಷಣ, ವಿಲಕ್ಷಣವಾದ, ವಿಲಕ್ಷಣವಾದಂತ, ವಿಲಕ್ಷಣವಾದಂತಹ, ಶ್ರೇಷ್ಟ, ಶ್ರೇಷ್ಟವಾದ, ಶ್ರೇಷ್ಟವಾದಂತ, ಶ್ರೇಷ್ಟವಾದಂತಹ, ಸಾಟಿಯಿಲ್ಲದ, ಸಾಟಿಯಿಲ್ಲದಂತ, ಸಾಟಿಯಿಲ್ಲದಂತಹ


अन्य भाषाओं में अनुवाद :

बहुतों में से एक।

वे अन्यतम सारंगी वादक थे।
अन्यतम

अर्थ : ಹಿಂದೆ ಎಂದೂ ಕಾಣದ ಅಪರೂಪವಾದಂತಹದ್ದು

उदाहरण : ಶ್ಯಾಮನು ಪರೀಕ್ಷೆಯಲ್ಲಿ ಅಭೂತಪೂರ್ವ ಯಶ ಸಾಧಿಸಿದ್ದಾನೆ.

पर्यायवाची : ಅಪೂರ್ವವಾದ, ಅಪೂರ್ವವಾದಂತ, ಅಪೂರ್ವವಾದಂತಹ, ಅಭೂತಪೂರ್ವ, ಅಭೂತಪೂರ್ವವಾದ, ಅಭೂತಪೂರ್ವವಾದಂತ, ಅಭೂತಪೂರ್ವವಾದಂತಹ


अन्य भाषाओं में अनुवाद :

जैसा पहले न हुआ हो।

श्याम को परीक्षा में अभूतपूर्व सफलता मिली।
अपूर्व, अभूतपूर्व, अलेखी

चौपाल