पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಅರಚುವಿಕೆ शब्द का अर्थ तथा उदाहरण पर्यायवाची एवम् विलोम शब्दों के साथ।

ಅರಚುವಿಕೆ   ನಾಮಪದ

अर्थ : ವೇಗವಾದ, ಜೋರಾದ ಶಬ್ದ ಯಾರನ್ನಾದರು ಕರೆಯುವಿಕೆಯಾಗಿರುತ್ತದೆ

उदाहरण : ಸಾಹುಕಾರನ ಕೂಗುವಿಕೆಯನ್ನು ಕೇಳಿ ಕುಲಿಯವನು ಓಡುತ್ತಾ ಬಂದನು.

पर्यायवाची : ಅರಚು, ಆಕ್ರಂದನ, ಕರೆ, ಕರೆಯುವಿಕೆ, ಕೂಗು, ಕೂಗುವಿಕೆ


अन्य भाषाओं में अनुवाद :

वह ज़ोर का शब्द जो किसी को पुकारने के लिए किया जाय।

मालिक की पुकार सुनकर नौकर दौड़ता हुआ आया।
अहान, आक्रंद, आक्रंदन, आक्रन्द, आक्रन्दन, आवाज, आवाज़, आहाँ, आहां, क्रोश, टेर, पुकार, बुलाहट, हाँक, हाँका, हांक, हांका, हाव, हेरी

अर्थ : ವ್ಯಥೆ, ನೋವು, ಭಯ ಮೊದಲಾದವುಗಳ ಸೂಚನೆಯಾದಾಗ ಅಳು ಅಥವಾ ರೋದನದ ದೊಡ್ಡದಾದ ಧ್ವನಿ

उदाहरण : ಮಹಿಳೆಯೊಬ್ಬಳ ಚೀತ್ಕಾರ ಕೇಳುತ್ತಿದ್ದ ಹಾಗೆಯೇ ಸುತ್ತಮುತ್ತಲ ಜನ ಬಂದು ಸೇರಿದರು. ಬಿಲ್ಲು ನಾಟಿದ ಹಂದಿಯ ಅರಚುವಿಕೆ ಮುಗಿಲು ಮುಟ್ಟುವಂತಿತ್ತು

पर्यायवाची : ಒದರುವಿಕೆ, ಚಿತ್ಕಾರ, ಬೊಬ್ಬೆ


अन्य भाषाओं में अनुवाद :

चिल्लाने पर निकलने वाली आवाज।

महिला की चीत्कार सुनकर सभी लोग उसकी तरफ़ दौंड़े।
चिंघाड़, चिल्लाहट, चीक, चीख, चीख़, चीत्कार, ढाड़, व्याक्रोश

अर्थ : ಕೂಗಾಟದ ಕ್ರಿಯೆ ಅಥವಾ ಭಾವನೆ

उदाहरण : ಅವಳ ಕೂಗಾಟವನ್ನು ಕೇಳಿ ಭಯವಾಯಿತು.

पर्यायवाची : ಅರಚಾಟ, ಕಿರುಚಾಟ, ಕಿರುಚುವಿಕೆ, ಕೂಗಾಟ, ಕೂಗಾಡುವಿಕೆ, ಕೂಗು, ಚೀತ್ಕಾರ, ಚೀರುವಿಕೆ


अन्य भाषाओं में अनुवाद :

चिल्लाने की क्रिया या भाव।

वह क्यों चीत्कार रही थी?
चिंघाड़, चिल्लाहट, चीक, चीख, चीख़, चीत्कार, ढाड़

चौपाल