अर्थ : ದೇವಾಲಯದ ದೇವರನ್ನು ಪೂಜೆಮಾಡುವುದಕ್ಕಾಗಿ ನಿಯೋಜಿಯವಾದ ವ್ಯಕ್ತಿ
उदाहरण :
ಶ್ಯಾಮನ ತಂದೆ ಈ ದೇವಾಲಯದ ಪೂಜಾರಿ ಅಥವಾ ಅರ್ಚಕರು.
पर्यायवाची : ಪೂಜಾರಿ, ಪೂಜಿಸುವವ, ಪೂಜೆಮಾಡುವವ
अन्य भाषाओं में अनुवाद :
A person who performs religious duties and ceremonies in a non-Christian religion.
non-christian priest, priestअर्थ : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ
उदाहरण :
ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.
पर्यायवाची : ಅನುರಾಗಿ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ
अन्य भाषाओं में अनुवाद :