अर्थ : ಹೆದರುತ್ತಿರುವ ಸಮಯದಲ್ಲಿ ಅಯ್ಯೊ-ಅಯ್ಯೊ ಎಂದು ಕೂಗುತ್ತಿರುವುದು ಅಥವಾ ಕಿರುಚುತ್ತಿರುವುದು
उदाहरण :
ಇದ್ದಕ್ಕಿದ್ದ ಹಾಗೆ ಜೋರಾಗಿ ಬಿರುಗಾಳಿ ಬೀಸಿದರಿಂದ ಎಲ್ಲಾ ಕಡೆಯಲ್ಲು ಗೋಳಾಟ ಕೇಳಿಬಂದಿತು
पर्यायवाची : ಕಿರುಚಾಟ, ಕೋಲಾ ಹಲ, ಗದ್ದಲ, ಗೋಳಾಟ, ಚೀರಾಟ, ಚೀರಾಟ-ಒದರಾಟ, ವಿಲಾಪ, ಹಾಹಾಕಾರ
अन्य भाषाओं में अनुवाद :
A cry of sorrow and grief.
Their pitiful laments could be heard throughout the ward.