पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಅರ್ಥವಿಲ್ಲದ शब्द का अर्थ तथा उदाहरण पर्यायवाची एवम् विलोम शब्दों के साथ।

ಅರ್ಥವಿಲ್ಲದ   ನಾಮಪದ

अर्थ : ಆ ಅರ್ಥದ ಉಲ್ಟ ಅಥವಾ ತದ್ ವಿರುದ್ಧ ಅರ್ಥ

उदाहरण : ಸರಿಯಾದ ಅರ್ಥದ ಅಭಾವದಿಂದಾಗಿ ಅನರ್ಥವಾಗುವಂತಹ ಸಾಧ್ಯತೆಗಳಿರುತ್ತವೆ.

पर्यायवाची : ಅನರ್ಥ, ಅರ್ಥವಿಲ್ಲದಿರುವಿಕೆ, ಉಲ್ಟ ಅರ್ಥ, ಉಲ್ಟ-ಅರ್ಥ, ನಿರರ್ಥಕ


अन्य भाषाओं में अनुवाद :

जो अर्थ हो उसका उलटा अर्थ।

सही अर्थ के अभाव में अनर्थ की संभावना रहती है।
अनर्थ, उल्टा अर्थ, विपरीत अर्थ

ಅರ್ಥವಿಲ್ಲದ   ಗುಣವಾಚಕ

अर्थ : ಯಾವ ರೀತಿಯ ಅರ್ಥವಿಲ್ಲದ್ದು

उदाहरण : ಅರ್ಥಹೀನ ಪ್ರಶ್ನೆಗಳಿಗೆ ಉತ್ತರಿಸುವುದು ಬಹಳ ಕಷ್ಟ.

पर्यायवाची : ಅರ್ಥವಿಲ್ಲದಂತ, ಅರ್ಥವಿಲ್ಲದಂತಹ, ಅರ್ಥಹೀನ, ಅರ್ಥಹೀನವಾದ, ಅರ್ಥಹೀನವಾದಂತ, ಅರ್ಥಹೀನವಾದಂತಹ, ನಿರರ್ಥಕ, ನಿರರ್ಥಕವಾದ, ನಿರರ್ಥಕವಾದಂತ, ನಿರರ್ಥಕವಾದಂತಹ


अन्य भाषाओं में अनुवाद :

Having no meaning or direction or purpose.

A meaningless endeavor.
A meaningless life.
A verbose but meaningless explanation.
meaningless, nonmeaningful

चौपाल