अर्थ : ಯಾವುದೇ ವಸ್ತು ಅಥವಾ ಸಂಗತಿಯನ್ನು ಇಲ್ಲವಾಗಿಸಲಾರದ ಸ್ಥಿತಿ
उदाहरण :
ಆ ಸಂತನ ನೀತಿಮಾತುಗಳು ನನ್ನ ಮನದ ಮೇಲೆ ಅಳಿಸಲಾಗದ ಪ್ರಭಾವ ಬೀರಿವೆ.
पर्यायवाची : ಅಳಿಸಲಾಗದ, ಅಳಿಸಲಾಗದಂತಹ, ನಾಶವಾಗಲಾರದ, ನಾಶವಾಗಲಾರದಂತ, ನಾಶವಾಗಲಾರದಂತಹ
अन्य भाषाओं में अनुवाद :
अर्थ : ಯಾವುದನ್ನು ಅಳಿಸಲಾಗುವುದಿಲ್ಲವೋ ಅಥವಾ ತುಂಬಾ ಬೇಗ ಹೋಗುವುದಿಲ್ಲವೋ
उदाहरण :
ಮತ ಹಾಕುವ ಮುನ್ನ ಬೆರಳಿನ ಮೇಲೆ ಅಳಿಸಲಾಗದ ಬಣ್ಣದ ಗುರುತು ಮಾಡುತ್ತಾರೆ.
पर्यायवाची : ಅಳಿಸಲಾಗದ, ಅಳಿಸಲಾಗದಂತಹ, ತೊಡೆಯಲಾಗದ, ತೊಡೆಯಲಾಗದಂತ, ತೊಡೆಯಲಾಗದಂತಹ
अन्य भाषाओं में अनुवाद :