अर्थ : ಅವತಾರಕ್ಕೆ ಸಂಬಂಧಿಸಿದ
उदाहरण :
ಪಂಡಿತರು ಭಗವಂತ ರಾಮನ ಅವತಾರದ ಕಥೆಯನ್ನು ಹೇಳುತ್ತಿದ್ದಾರೆ.
पर्यायवाची : ಅವತರಿಸಿದ, ಅವತರಿಸಿದಂತ, ಅವತರಿಸಿದಂತಹ, ಅವತಾರತಾಳಿದ, ಅವತಾರತಾಳಿದಂತಹ, ಅವತಾರಪಡೆದ, ಅವತಾರಪಡೆದಂತ, ಅವತಾರಪಡೆದಂತಹ, ಅವತಾರವೆತ್ತ, ಅವತಾರವೆತ್ತಂತ, ಅವತಾರವೆತ್ತಂತಹ, ಜನ್ಮತಾಳಿದ, ಜನ್ಮತಾಳಿದಂತ, ಜನ್ಮತಾಳಿದಂತಹ, ಜನ್ಮವೆತ್ತಿದ, ಜನ್ಮವೆತ್ತಿದಂತ, ಜನ್ಮವೆತ್ತಿದಂತಹ
अन्य भाषाओं में अनुवाद :
अर्थ : ಯಾವುದರಲ್ಲಿ ಈಶ್ವರನ ಅಥವಾ ದೇವರ ಅಂಶವಿದೆಯೋ ಅಥವಾ ಎಂದು ನಂಬಲಾದ
उदाहरण :
ಮಾಹಾತ್ಮ ಬುದ್ಧನು ಒಬ್ಬ ಅವತಾರ ಪುರುಷ.
पर्यायवाची : ಅವತರಿಸಿದ, ಅವತರಿಸಿದಂತ, ಅವತರಿಸಿದಂತಹ, ಅವತಾರ, ಅವತಾರತಾಳಿದ, ಅವತಾರತಾಳಿದಂತಹ, ಅವತಾರಪಡೆದ, ಅವತಾರಪಡೆದಂತ, ಅವತಾರಪಡೆದಂತಹ, ಅವತಾರವೆತ್ತ, ಅವತಾರವೆತ್ತಂತ, ಅವತಾರವೆತ್ತಂತಹ, ದೇವಾಂಶಸಂಬೂತ, ದೇವಾಂಶಸಂಬೂತನಾದ, ದೇವಾಂಶಸಂಬೂತನಾದಂತ, ದೇವಾಂಶಸಂಬೂತನಾದಂತಹ
अन्य भाषाओं में अनुवाद :
जिसमें ईश्वर या देवता का अंश हो या माना जाता हो।
महात्मा बुद्ध एक अवतारी पुरुष थे।