सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಮೇಲಿನಿಂದ ಕೆಳಕ್ಕೆ ಇಳಿಯುವ ಕ್ರಿಯೆ ಅಥವಾ ಇಳಿಮುಖವಾದ ಚಲನೆ
उदाहरण : ಪರ್ವತದಿಂದ ಅವರೋಹಣ ಮಾಡುವಾಗ ತುಂಬಾ ಎಚ್ಚರ ವಹಿಸಬೇಕು.
पर्यायवाची : ಅವತರಣ, ಅವರೋಹಣ, ಇಳಿತ, ಇಳಿಯುವಿಕೆ
अन्य भाषाओं में अनुवाद :हिन्दी English
ऊपर से नीचे की ओर आने की क्रिया।
The act of changing your location in a downward direction.
अर्थ : ಬೀಳುವ ಅಥವಾ ತಗ್ಗುವ ಕ್ರಿಯೆ ಅಥವಾ ಭಾವ
उदाहरण : ಶೇರುಗಳ ಬೆಲೆ ಕಡಿಮೆಯಾಗುತ್ತಿದ್ದ ಕಾರಣವನ್ನು ಪತ್ತೆ ಹಚ್ಚತ್ತಿದ್ದಾರೆ
पर्यायवाची : ಏರಿಳಿತ, ಕಡಿಮೆಯಾಗು
गिरने या घटने की क्रिया या भाव।
A change downward.
इंस्टॉल करें