अर्थ : ಯಾವುದೇ ಕೆಲಸ ಕಾರ್ಯವನ್ನು ಅವಸರದಿಂದ ಮಾಡುವುದು
उदाहरण :
ಚಂದ್ರು ಯಾವಾಗಲೂ ಅವಸರದ ವ್ಯಕ್ತಿ.
पर्यायवाची : ಅವಸರದಂತ, ಅವಸರದಂತಹ, ಆತುರದ, ಆತುರದಂತ, ಆತುರದಂತಹ, ತರಾತುರಿಯ, ತರಾತುರಿಯಾದ, ತರಾತುರಿಯಾದಂತ, ತರಾತುರಿಯಾದಂತಹ, ದುಡಿಕಿನ, ದುಡಿಕಿನಂತ, ದುಡಿಕಿನಂತಹ
अन्य भाषाओं में अनुवाद :
अर्थ : ಯಾವುದೇ ರೀತಿಯ ವಿಳಂಬವಾಗದೆ ಬೇಗ ಬೇಗನೇ ನಡೆಯುವ ಯಾವುದೇ ಕೆಲಸ ಅಥವಾ ಸಂಗತಿ
उदाहरण :
ತುರ್ತಾಗಿ ವಾರ್ತಾ ಇಲಾಖೆಯಿಂದ ಈ ಸಮಸ್ಯೆಯ ಸುದ್ದಿಯನ್ನು ಬಿತ್ತರಿಸಬೇಕಿದೆ.
पर्यायवाची : ಜರೂರಾಗಿ, ತುರ್ತಾಗಿ
अन्य भाषाओं में अनुवाद :
Performed with little or no delay.
An immediate reply to my letter.